X
ಸಂಜನಾ ಆನಂದ್
Actress/Actor

ಸಂಜನಾ ಆನಂದ್ ಜೀವನ ಚರಿತ್ರೆ

ಸಂಜನಾ ಆನಂದ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಮೂಲತಃ ಬೆಂಗಳೂರಿನವರಾದ ಇವರು `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದ ಮೂಲಕ ಚಂದನವನಕ್ಕೆ ನಾಯಕನಟಿಯಾಗಿ ಪ್ರವೇಶಿಸಿದರು. ಇಂಜಿನಿಯರಿಂಗ್ ಪದವಿ ಪಡೆದಿರುವ ಸಂಜನಾ ಡೆಲ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. 


ಭರತನಾಟ್ಯ ಕಲಾವಿದೆಯೂ ಆಗಿದ್ದ ಇವರಿಗೆ ಆಕಸ್ಮಿಕವೆಂಬಂತೆ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ಅವಕಾಶ ಸಿಕ್ಕಿತು. ನಂತರ ಪೂರ್ಣವಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಳ್ಳಬೇಕೆಂದು ಉದ್ಯೋಗಕ್ಕೆ ರಾಜಿನಾಮೆ ನೀಡಿದರು. ಸದ್ಯ ಕನ್ನಡದ ಬೇಡಿಕೆಯ ಯುವ ನಟಿಯಾಗಿರುವ ಸಂಜನಾ ಆನಂದ್, ತೆಲುಗು ಚಿತ್ರರಂಗದಲ್ಲೂ ತೊಡಗಿಸಿಕೊಂಡಿದ್ದಾರೆ.  



ಕನ್ನಡ ಸಿನಿಮಾಗಳು: ಕೆಮಿಸ್ಟ್ರಿ ಆಫ್ ಕರಿಯಪ್ಪ, ಕುಷ್ಕ, ಸಲಗ, ಕ್ಷತ್ರಿಯ, ಮಳೆಬಿಲ್ಲು , ವಿಂಡೋಸೀಟ್, ಶೋಕಿವಾಲ, ಮಳೆಬಿಲ್ಲು, ವಿಂಡೋ ಸೀಟ್


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+