
ಸಂಜನಾ ಗಲ್ರಾನಿ
Actress
Born : 10 Oct 1989
Birth Place : ಬೆಂಗಳೂರು
ಸಂಜನಾ ಗಲ್ರಾನಿ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್. 20೦6 ರಲ್ಲಿ ತೆರಕಂಡ ತಮಿಳು ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ಇವರಿಗೆ ಮೊದಲ ಮನ್ನಣೆ ತಂದು ಕೊಟ್ಟಿದ್ದು ಅದೇ ವರ್ಷ ತೆರೆಕಂಡ ಗಂಡ ಹೆಂಡತಿ ಚಿತ್ರ. ನಂತರ 2008 ರಲ್ಲಿ ಬುಜ್ಜಿಗಾಡು ಚಿತ್ರದ ಮೂಲಕ ತೆಲುಗು...
ReadMore
Famous For
ಸಂಜನಾ ಗಲ್ರಾನಿ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್. 20೦6 ರಲ್ಲಿ ತೆರಕಂಡ ತಮಿಳು ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ಇವರಿಗೆ ಮೊದಲ ಮನ್ನಣೆ ತಂದು ಕೊಟ್ಟಿದ್ದು ಅದೇ ವರ್ಷ ತೆರೆಕಂಡ ಗಂಡ ಹೆಂಡತಿ ಚಿತ್ರ. ನಂತರ 2008 ರಲ್ಲಿ ಬುಜ್ಜಿಗಾಡು ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದರು. ಇದಕ್ಕೂ ಮೊದಲು ಬಾಲ ಕಲಾವಿದೆಯಾಗಿ ಒಂದೆರೆಡು ಚಿತ್ರಗಳಲ್ಲಿ ನಟಿಸಿದ್ದರು.
Read More
1988 ಆಕ್ಟೋಬರ್ 10 ರಂದು ಬೆಂಗಳೂರಿನಲ್ಲಿ ಸಿಂಧಿ ಕುಟುಂಬವೊಂದರಲ್ಲಿ ಜನಿಸಿದರು. ಬಾಲ್ಯದ ಹೆಸರು ಅರ್ಚನಾ. ಪಿಯುಸಿಯಿಂದಲೇ ಮಾಡೆಲಿಂಗ್ ಮಾಡಲು ಆರಂಭಿಸಿದ ಇವರು ಹಲವಾರು ಜಾಹೀರಾತುಗಳಲ್ಲಿ ಕೂಡ ಕಾಣಿಸಿಕೊಂಡರು. ಫಾಸ್ಟ್ ಟ್ರ್ಯಾಕ್ ವಾಚಿನ ಜಾಹೀರಾತಿನಲ್ಲಿ ಬಾಲಿವುಡ್ ನಟ ಜಾನ್ ಅಬ್ರಾಹಂ ಜೊತೆ ಕಾಣಿಸಿಕೊಂಡರು.
-
ಕತ್ತಲೆಯಲ್ಲಿ ವಿಷ್ಣುವರ್ಧನ್ ಸ್ಮಾರಕ: ಅಭಿಮಾನಿಗಳಿಂದ ಅಹೋರಾತ್ರಿ ಧರಣಿ
-
ಹಿರಿಯ ನಟ ಮನ್ದೀಪ್ ರಾಯ್ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್
-
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
ಸಂಜನಾ ಗಲ್ರಾನಿ ಕಾಮೆಂಟ್ಸ್