twitter
    Celebs»Sapthami Gowda

    ಸಪ್ತಮಿ ಗೌಡ

    Actress
    Born : 08 Jun 1996
    Birth Place : bangalore
    ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ. ಬೆಂಗಳೂರಿನವರಾದ ಸಪ್ತಮಿ ಗೌಡ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ ಉಮೇಶ್ ಸುಪುತ್ರಿ. ಇವರು 2020ರಲ್ಲಿ ತೆರೆಕಂಡ ಧನಂಜಯ್ ಅಭಿನಯದ ಪಾಪ್​​ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.  ನಂತರ... ReadMore
    Famous For
    ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ. ಬೆಂಗಳೂರಿನವರಾದ ಸಪ್ತಮಿ ಗೌಡ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ ಉಮೇಶ್ ಸುಪುತ್ರಿ. ಇವರು 2020ರಲ್ಲಿ ತೆರೆಕಂಡ ಧನಂಜಯ್ ಅಭಿನಯದ ಪಾಪ್​​ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 

    ನಂತರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಬ್ಲಾಕ್‌ಬಸ್ಟರ್ ಆಗುವುದರ ಜೊತೆಗೆ ಸಪ್ತಮಿ ಗೌಡಗೆ ಡಿಮ್ಯಾಂಡ್ ಹೆಚ್ಚಾಯಿತು. ಸದ್ಯ ಇವರು ಯುವರಾಜ್‌ಕುಮಾರ್ ಅಭಿನಯದ 'ಯುವ' ಹಾಗೂ ಅಭಿಷೇಕ್ ಅಂಬರೀಶ್ ಅಭಿನಯದ 'ಕಾಳಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 
    Read More
    • ಅಪ್ಪುಗೆ ಲಿರಿಕಲ್ ಸಾಂಗ್-ಯುವ
    • ಕವಿತೆ ಕವಿತೆ ಸಾಂಗ್-ಯುವ
    • ಒಬ್ಬನೇ ಶಿವ ಒಬ್ಬನೇ ಫಸ್ಟ್ ಸಿಂಗಲ್-ಯುವ
    • ರೆಬೆಲ್ ಸಾಂಗ್-ಕಾಂತಾರ
    • ಕಾಂತಾರ ಸಿನಿಮಾದ ಟ್ರೇಲರ್
    • ಕಾಂತಾರ ಟೀಸರ್
    ಸಪ್ತಮಿ ಗೌಡ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X