twitter
    Celebs»Sarath Babu

    ಶರತ್ ಬಾಬು

    Actor
    Born : 31 Jul 1951
    Birth Place : andrapradesh
    ಶರತ್ ಬಾಬು ದಕ್ಷಿಣ ಚಿತ್ರರಂಗದ ಪ್ರಖ್ಯಾತ ನಟ. ಸುಮಾರು ನಾಲ್ಕು ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಆಂಧ್ರಪ್ರದೇಶದ ಶ್ರೀಕಾಕುಲಂನ ಅಮಲದಲವಸಲದಲ್ಲಿ 1951ರಲ್ಲಿ ಶರತ್ ಬಾಬು ಜನಿಸಿದರು. ಅವರ ಮೂಲ ಹೆಸರು ಸತ್ಯಂಬಾಬು ದೀಕ್ಷಿತುಲು.... ReadMore
    Famous For

    ಶರತ್ ಬಾಬು ದಕ್ಷಿಣ ಚಿತ್ರರಂಗದ ಪ್ರಖ್ಯಾತ ನಟ. ಸುಮಾರು ನಾಲ್ಕು ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಆಂಧ್ರಪ್ರದೇಶದ ಶ್ರೀಕಾಕುಲಂನ ಅಮಲದಲವಸಲದಲ್ಲಿ 1951ರಲ್ಲಿ ಶರತ್ ಬಾಬು ಜನಿಸಿದರು. ಅವರ ಮೂಲ ಹೆಸರು ಸತ್ಯಂಬಾಬು ದೀಕ್ಷಿತುಲು. 1973ರಲ್ಲಿ 'ರಾಮರಾಜ್ಯಂ' ಎನ್ನುವ ತೆಲುಗು ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದ್ದರು. ಮುಂದೆ ಕಮಲ್ ಹಾಸನ್ ನಟನೆಯ ತಮಿಳಿನ 'ನಿಳಲ್ ನಿಜಮಾಗಿರದು' ಚಿತ್ರದ ಪಾತ್ರ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಅಲ್ಲಿಂದ ಮುಂದೆ ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಾ ಹೋದರು. 'ತುಳಸಿದಳ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಬಂದರು. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶರತ್ ಬಾಬು, ರಮೇಶ್ ಅರವಿಂದ್, ಸುಹಾಸಿನಿ ನಟಿಸಿದ್ದ 'ಅಮೃತ ವರ್ಷಿಣಿ' ಸಿನಿಮಾದಲ್ಲಿ ಹೇಮಂತ್ ಪಾತ್ರದಲ್ಲಿ...

    Read More
    ಶರತ್ ಬಾಬು ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X