Celeb News
  • ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುವ 'ಸಂತೆಯಲ್ಲಿ ನಿಂತ ಕಬೀರ' ಸಿನಿಮಾ ಇದೀಗ ಸೆನ್ಸಾರ್ ಪರೀಕ್ಷೆ ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯದಲ್ಲೇ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಮತ್ತು ನಟಿ ಸನುಷಾ ಅವರು ಕಾಣಿಸಿಕೊಂಡಿರುವ 'ಸಂತೆಯಲ್ಲಿ ನಿಂತ ಕಬೀರ' ಸಿನಿಮಾ ಸೆನ್ಸಾರ್ ಅಂಗಳಕ್ಕೆ ಕಾಲಿಡಲಿದೆ. 'ಕಬೀರ್ ಖಡಾ ಬಝಾರ್ ಮೇ'- ಇದು..
  • ಮುದ್ದು ಮುಖ...ತುಂಟ ನಗೆ...ಮೊದಲ ನೋಟದಲ್ಲೇ ಕಣ್ಮನ ಸೆಳೆಯುವ ಮಾಲಿವುಡ್ ನಟಿ, ಮಲ್ಲು ಕುಟ್ಟಿ ಸನುಶಾ. ಮಲೆಯಾಳಂ ಚಿತ್ರರಂಗದಲ್ಲಿ ಜನಪ್ರಿಯವಾಗಿರುವ ಈಕೆ, ಈಗ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. 'ಸಂತೆಯಲ್ಲಿ ನಿಂತ ಕಬೀರ' ಚಿತ್ರದ ಮೂಲಕ ಗಾಂಧಿನಗರಕ್ಕೆ ಕಾಲಿಟ್ಟಿರುವ ಸುನುಶಾ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಮೊದಲ ಬಾರಿಗೆ ಜೋಡಿಯಾಗಿದ್ದಾರೆ...
  • ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಸಂತೆಯಲ್ಲಿ ನಿಂತ ಕಬೀರ' ಚಿತ್ರಕ್ಕೆ ಇದೇ ಯುಗಾದಿ ಅಂದು ಅದ್ಧೂರಿ ಮುಹೂರ್ತ ಸಮಾರಂಭ. ಹೊಸ ವರ್ಷದ ಪ್ರಯುಕ್ತ ಹೊಸ ಪ್ರಯೋಗದೊಂದಿಗೆ, ಹೊಸ ಲುಕ್ ನಲ್ಲಿ ಶಿವಣ್ಣ ಕಬೀರನಾಗಿದ್ದಾರೆ. ದಶಕಗಳ ಹಿಂದೆ ನಟಸಾರ್ವಭೌಮ ಡಾ.ರಾಜ್ ಕುಮಾರ್ ಮಹಾತ್ಮ ಕಬೀರನಾಗಿ ದೋಹಾಗಳನ್ನ ಹೇಳಿದ್ರು. ಈಗ ಇದೇ ಹಾದಿಯಲ್ಲಿ ಅಣ್ಣಾವ್ರ ಮಗ ಕೂಡ
  • ಇಷ್ಟು ದಿನ ಕೈಲಿ ಲಾಂಗು ಹಿಡಿದು, ಸ್ಯಾಂಡಲ್ ವುಡ್ ನಲ್ಲಿ ನೆತ್ತರು ಹರಿಸಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇದೀಗ ಸಂತ 'ಕಬೀರ'ನಾಗಿದ್ದಾರೆ. ಮಹಾತ್ಮ ಕಬೀರನ ಪಾತ್ರಕ್ಕೆ ಪರಕಾಯ ಪ್ರವೇಶ ಮಾಡಿ ದೋಹಾಗಳನ್ನ ಹೇಳಲಿದ್ದಾರೆ. ಇದೇ ಯುಗಾದಿ ಹಬ್ಬದಂದು, ಅಂದ್ರೆ ಮಾರ್ಚ್ 21 ರಂದು ಶಿವರಾಜ್ ಕುಮಾರ್ ಅಭಿನಯದ 'ಕಬೀರ' ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಲಿದೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X