X
ಹೋಮ್ » ಸೆಲಬ್ರಿಟಿಗಳು » ಸರಿಗಮ ವಿಜಿ
ಸರಿಗಮ ವಿಜಿ

ಸರಿಗಮ ವಿಜಿ

Actor
ಜೀವನ ಚರಿತ್ರೆ :  ಸರಿಗಮ ವಿಜಿ   ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ರಂಗಕರ್ಮಿ. ಸರಿಗಮ ವಿಜಿ ಅವರ ಪೂರ್ಣ ಹೆಸರು ವಿಜಯ್ ಕುಮಾರ್. ಹೆಚ್‌ಎಎಲ್‌ ಬಳಿಯ ವಿಮಾನಪುರದಲ್ಲಿ ಅವರು ಹುಟ್ಟಿದರು. ತಂದೆ ರಾಮಯ್ಯ ಹೆಚ್‌ಎಎಲ್‌ ಉದ್ಯೋಗಿ ಆಗಿದ್ದರು. ಒಟ್ಟು ಐವರು ಮಕ್ಕಳಲ್ಲಿ ವಿಜಯ್‌ ಕುಮಾರ್ ಕೊನೆಯವರು. '1980ರಲ್ಲಿ ತೆರೆಗೆ ಬಂದ ಗೀತಾಪ್ರಿಯಾ ನಿರ್ದೇಶನದ 'ಬೆಳವಳದ ಮಡಿಲಲ್ಲಿ' ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸುವ ಮೂಲಕ ಚೆಂದನವನಕ್ಕೆ ಕಾಲಿಟ್ಟ ಇವರು, ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನು ನಕ್ಕು ನಗಿಸಿದ್ದಾರೆ.  ವಿಜಿ ನಟಿಸುತ್ತಿದ್ದ 'ಸಂಸಾರದಲ್ಲಿ ಸರಿಗಮ' ನಾಟಕ ಬಹಳ ಜನಪ್ರಿಯವಾಗಿತ್ತು. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ ಸಾವಿರಕ್ಕೂ ಅಧಿಕ ಪ್ರದರ್ಶನ ಕಂಡಿತ್ತು. ಈವರೆಗೂ 269ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಇವರು, ನಟನೆ ಜೊತೆಗೆ 80 ಸಿನಿಮಾಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಜೊತೆಗೆ 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟಿಸಿದ್ದಾರೆ.  ಟೈಗರ್ ಪ್ರಭಾಕರ್ ಹಾಗೂ ವಿಜಿ ಕಾಂಬಿನೇಷನ್ ಸೂಪರ್ ಹಿಟ್ ಆಗಿತ್ತು. ಪ್ರಭಾಕರ್ ಆಪ್ತ ಬಳಗದಲ್ಲಿ ಕೂಡ ಅವರು ಗುರುತಿಸಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗಳಿಂದ ದೂರ ಉಳಿದಿದ್ದರು. 'ಡಕೋಟಾ ಎಕ್ಸ್‌ಪ್ರೆಸ್' ಅವರು ನಟಿಸಿದ ಕೊನೆಯ ಸಿನಿಮಾ.  ನಿಧನ: ಬಹು ಅಂಗಾಂಗ ವೈಫಲ್ಯದಿಂದ ಬಳುತ್ತಿದ್ದ ವಿಜಿ ಅವರನ್ನು ಯಶವಂತಪುರ ಬಳಿಯ ಮಣಿಪಾಲ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, 2025ರ ಜನವರಿ 15ರಂದು ವಿಧಿವಶರಾದರು.
ಮುಂದೆ ಓದಿ

ಸರಿಗಮ ವಿಜಿ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಎಂ ಎಸ್ ರಾಜಶೇಖರ್ 11 Apr 2002

ಸರಿಗಮ ವಿಜಿ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಸರಿಗಮ ವಿಜಿ

ಹೆಸರು ಸರಿಗಮ ವಿಜಿ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಸರಿಗಮ ವಿಜಿ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+