ಶಕೀಲಾ
Actress
Born : 19 Nov 1973
ಶಕೀಲಾ ಪ್ರಮುಖವಾಗಿ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ತಮ್ಮ ಹಾಟ್ ಚಿತ್ರಗಳ ಮೂಲಕ 90 ರ ದಶಕದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ನಟಿ. ನಂತರ ಪೋಷಕ ಪಾತ್ರಗಳತ್ತ ಜಾರಿ ಕೆಲವು ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದರು. 2007 ರಲ್ಲಿ ಮೋಹನಲಾಲ್ `ಚೋಟಾ ಮುಂಬೈ' ಚಿತ್ರದ ಮೂಲಕ...
ReadMore
Famous For
ಶಕೀಲಾ ಪ್ರಮುಖವಾಗಿ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ತಮ್ಮ ಹಾಟ್ ಚಿತ್ರಗಳ ಮೂಲಕ 90 ರ ದಶಕದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ನಟಿ. ನಂತರ ಪೋಷಕ ಪಾತ್ರಗಳತ್ತ ಜಾರಿ ಕೆಲವು ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದರು.
2007 ರಲ್ಲಿ ಮೋಹನಲಾಲ್ `ಚೋಟಾ ಮುಂಬೈ' ಚಿತ್ರದ ಮೂಲಕ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದರು. ಕಿಚ್ಚ ಸುದೀಪ್ ನಿರೂಪಣೆಯ `ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಕೂಡ ಭಾಗಿಯಾಗಿದ್ದರು. ಕನ್ನಡದಲ್ಲಿ `ಲವ್ ಯೂ ಆಲಿಯಾ',`ಮಸ್ತ್ ಮೊಹಬ್ಬತ್' ಮುಂತಾದ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
ಶಕೀಲಾ ಕಾಮೆಂಟ್ಸ್