X
ಹೋಮ್ » ಸೆಲಬ್ರಿಟಿಗಳು » ಶಕೀಲಾ » ಜೀವನ ಚರಿತ್ರೆ
ಶಕೀಲಾ
Actress

ಶಕೀಲಾ ಜೀವನ ಚರಿತ್ರೆ

ಶಕೀಲಾ ಪ್ರಮುಖವಾಗಿ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ತಮ್ಮ ಹಾಟ್ ಚಿತ್ರಗಳ ಮೂಲಕ 90 ರ ದಶಕದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ನಟಿ. ನಂತರ ಪೋಷಕ ಪಾತ್ರಗಳತ್ತ ಜಾರಿ ಕೆಲವು ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದರು.

2007 ರಲ್ಲಿ ಮೋಹನಲಾಲ್ `ಚೋಟಾ ಮುಂಬೈ' ಚಿತ್ರದ ಮೂಲಕ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದರು. ಕಿಚ್ಚ ಸುದೀಪ್ ನಿರೂಪಣೆಯ `ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಕೂಡ ಭಾಗಿಯಾಗಿದ್ದರು. ಕನ್ನಡದಲ್ಲಿ `ಲವ್ ಯೂ ಆಲಿಯಾ',`ಮಸ್ತ್ ಮೊಹಬ್ಬತ್' ಮುಂತಾದ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+