ಶಾಲಿನಿ
Born on Bengaluru
ಶಾಲಿನಿ ಜೀವನಚರಿತ್ರೆ
ಶಾಲಿನಿ ಕನ್ನಡ ಚಿತ್ರರಂಗ ಮತ್ತು ಕಿರುತೆರಯಲ್ಲಿ ಸಕ್ರಿಯವಾಗಿರುವ ನಟಿ. ಇವರು `ಪಾಪ ಪಾಂಡು' ಧಾರಾವಾಹಿಯ ಮೂಲಕ ಪ್ರಸಿದ್ಧರಾದರು. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡದ ಬಿಗ್ ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದರು. `2nd ಹಾಫ್',`ದಯವಿಟ್ಟು ಗಮನಿಸಿ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.