X
ಶಮಂತ್ ಗೌಡ

ಶಮಂತ್ ಗೌಡ

ಜೀವನ ಚರಿತ್ರೆ :  ಬ್ರೋ ಗೌಡ ಎಂದೇ ಹೆಸರಾಗಿರುವ ಶಮಂತ್ ಜನಪ್ರಿಯ ಗಾಯಕ ಮತ್ತು ನಟ. ಮೂಲತಃ ಬೆಂಗಳೂರಿನವರಾದ ಇವರು, ಭಗವಾನ್ ಮಹಾವೀರ ಜೈನ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಪಡೆದಿದ್ದಾರೆ. ಇಂಟೀರಿಯರ್ ಡಿಸೈನಿಂಗ್ ಕೂಡ ಮಾಡಿಕೊಂಡಿದ್ದಾರೆ.  ಕಿರುತೆರೆ ತಮ್ಮ ಅದ್ಭುತ ಕಂಠದಿಂದಲೇ ಸೋಶಿಯಲ್ ಮೀಡಿಯಾ ಮೂಲಕ ಜನರಿಗೆ ಹತ್ತಿರವಾಗಿದ್ದ ಇವರು, ಬಿಗ್‌ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿ ಕನ್ನಡ ಕಿರುತೆರೆಗೆ ಪ್ರವೇಶ ಮಾಡಿದರು. ಬಿಗ್‌ಬಾಸ್‌ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ ಇವರು, ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ವೈಷ್ಣವ್ ಪಾತ್ರದ ಮೂಲಕ ಕರ್ನಾಟಕದ ಮನೆಮಾತಾಗಿದ್ದಾರೆ.  ಸಿನಿಮಾ 2025ರಲ್ಲಿ ನಟ ಶಮಂತ್ ಗೌಡ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ರಾಘು, ಶೆಫ್ ಚಿದಂಬರ ಸಿನಿಮಾಗಳ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ಸಿನಿಮಾಗೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಆದರೆ, ಇದು ಕನ್ನಡದಲ್ಲಿ ಮೂಡಿಬರುತ್ತಿರುವ ಮೊದಲ ಝಾಂಬಿ ಸಿನಿಮಾ.
ಮುಂದೆ ಓದಿ

ಶಮಂತ್ ಗೌಡ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಶಮಂತ್ ಗೌಡ

ಹೆಸರು ಶಮಂತ್ ಗೌಡ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಶಮಂತ್ ಗೌಡ ಆಸ್ತಿ

ಆಸ್ತಿ

ಶಮಂತ್ ಗೌಡ ಮೆಚ್ಚಿನವು

Actor Rajinikanth, Chirnajeevi, Venkatesh
Food South-Indian Cuisine
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+