X
ಶಂಕರ ಗಣೇಶ್
Music Director

ಶಂಕರ ಗಣೇಶ್ ಜೀವನ ಚರಿತ್ರೆ

ಶಂಕರ್ ಗಣೇಶ್ ಅವರು ಜನಿಸಿದ್ದು ಚೆನ್ನೈನಲ್ಲಿ. ಇವರ ಬಾಲ್ಲ್ಯ ವಿದ್ಯಾ ಬ್ಯಾಸವೆಲ್ಲ ಮುಗಿಸಿದ್ದು ಚೆನ್ನೈನಲ್ಲಿ. ಇವರ ಶಿಕ್ಷಣದ ಜೊತೆಯಲ್ಲೇ ಸಂಗೀತವನ್ನು ಕಲಿಯುವುದರಲ್ಲಿ ತುಂಬಾ ಆಸಕ್ತಿ ವಹಿಸಿದವರು.

ಇವರು ತಮಿಳು, ಕನ್ನಡ, ತೆಲುಗು, ಮಲ್ಯಾಳಮ್ ಚಿತ್ರರಂಗದಲ್ಲಿ ಹೆಸರಾಂತ ಸಂಗೀತ ನಿರ್ದೇಶಕರ ಜೊತೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ನಂತರ ಇವರು ೧೯೬೪ರಲ್ಲಿ ಮೊದಲ ಬಾರಿಗೆ ತಮಿಳು ಚಿತ್ರದಲ್ಲಿ ಸಂಗೀತ ನಿರ್ದೇಶಕರಾಗಿ ತಮ್ಮನ್ನು ಚಿತ್ರರಂಗದಲ್ಲಿ ತೊಡಗಿಸಿಕೊಂಡರು.

ಇವರು ೪೦ ವರ್ಷ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಚಿತ್ರ ರಂಗದಲ್ಲಿ ತಮ್ಮನ್ನು ಬಹಳ ದೊಡ್ಡ ಮಟ್ಟಿಗೆ ಗುರುತಿಸಿಕೊಂಡಿದ್ದಾರೆ.ಇವರೆಗೂ ಇವರು ೭೦ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+