twitter
    Celebs»Sharanya Shetty

    ಶರಣ್ಯ ಶೆಟ್ಟಿ

    Actress
    ಶರಣ್ಯ ಶೆಟ್ಟಿ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಜೀ ಕನ್ನಡದ ಗಟ್ಟಿಮೇಳ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸುವ ಮೂಲಕ ಖ್ಯಾತಿ ಪಡೆದಿದ್ದಾರೆ. ನಂತರ ಕಿರುತೆರೆಯಿಂದ ಬೆಳ್ಳಿಗೆರೆಗೆ ಕಾಲಿಟ್ಟ ಈ ನಟಿ, 1980, ಪೆಂಟಗನ್, ಹುಟ್ಟುಹಬ್ಬದ ಶುಭಾಷಯಗಳು, ರವಿ ಬೋಪಣ್ಣ, ಸ್ಪೂಕಿ... ReadMore
    Famous For
    ಶರಣ್ಯ ಶೆಟ್ಟಿ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಜೀ ಕನ್ನಡದ ಗಟ್ಟಿಮೇಳ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸುವ ಮೂಲಕ ಖ್ಯಾತಿ ಪಡೆದಿದ್ದಾರೆ. ನಂತರ ಕಿರುತೆರೆಯಿಂದ ಬೆಳ್ಳಿಗೆರೆಗೆ ಕಾಲಿಟ್ಟ ಈ ನಟಿ, 1980, ಪೆಂಟಗನ್, ಹುಟ್ಟುಹಬ್ಬದ ಶುಭಾಷಯಗಳು, ರವಿ ಬೋಪಣ್ಣ, ಸ್ಪೂಕಿ ಕಾಲೇಜ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ಎರಡನೇ ನಾಯಕಿಯಾಗಿ ನಟಿಸುತ್ತಿದ್ದಾರೆ.



    Read More
    • ನಗುವಿನ ಹೂಗಳ ಮೇಲೆ ಟ್ರೇಲರ್
    • ಗೊತ್ತಿಲ್ಲ ಯಾರಿಗೂ ಸಾಂಗ್-ನಗುವಿನ ಹೂಗಳ ಮೇಲೆ
    ಶರಣ್ಯ ಶೆಟ್ಟಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X