X
ಶರಣ್ಯ ಶೆಟ್ಟಿ
Actress

ಶರಣ್ಯ ಶೆಟ್ಟಿ ಜೀವನ ಚರಿತ್ರೆ

ಶರಣ್ಯ ಶೆಟ್ಟಿ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಜೀ ಕನ್ನಡದ ಗಟ್ಟಿಮೇಳ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸುವ ಮೂಲಕ ಖ್ಯಾತಿ ಪಡೆದಿದ್ದಾರೆ. ನಂತರ ಕಿರುತೆರೆಯಿಂದ ಬೆಳ್ಳಿಗೆರೆಗೆ ಕಾಲಿಟ್ಟ ಈ ನಟಿ, 1980, ಪೆಂಟಗನ್, ಹುಟ್ಟುಹಬ್ಬದ ಶುಭಾಷಯಗಳು, ರವಿ ಬೋಪಣ್ಣ, ಸ್ಪೂಕಿ ಕಾಲೇಜ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ಎರಡನೇ ನಾಯಕಿಯಾಗಿ ನಟಿಸುತ್ತಿದ್ದಾರೆ.



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+