Celebs » Sharmila Mandre » Biography
ಜೀವನಚರಿತ್ರೆ

ಶರ್ಮಿಳಾ ಮಾಂಡ್ರೆ ಇವರು ಜನಿಸಿದ್ದು ಅಕ್ಟೋಬರ್ 28 ಬೆಂಗಳೂರಿನಲ್ಲಿ. "ಸಜನಿ" ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ತೆರೆಯ ಮೇಲೆ ಕಾಣಿಸಿಕೊಂಡರು. ನಂತರ ಕೃಷ್ಣ, ನವಗ್ರಹ, ಹೀಗೆ ಹಲವರು ಸಿನೆಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಇದಲ್ಲದೆ ಇವರು ಕನ್ನಡ, ತೆಲುಗು, ಚಿತ್ರರಂಗದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.