twitter
    Celebs»Shashikanth»Biography

    ಶಶಿಕಾಂತ್ ಜೀವನಚರಿತ್ರೆ

    ಶಶಿಕಾಂತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ.ಇವರು `ಗೌಡ್ರು ಸೈಕಲ್',`ರಣರಣಕ',`ಮನಸುಗಳ ಮಾತು ಮಧುರ'ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
    ಮಂಡ್ಯ ಮೂಲದವರಾದ ಇವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ ಇಲೆಕ್ಟ್ರಾನಿಕ್ಸ್ನಲ್ಲಿ ಪದವಿ ಪಡೆದಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X