CelebsbredcrumbSheela Kaur
    ಶೀಲಾ ಕೌರ್

    ಶೀಲಾ ಕೌರ್

    Actress
    Born : 02 Aug 1989
    ಶೀಲಾ ಕೌರ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕೆಲ ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಚೈನ್ನೈನಲ್ಲಿ ಜನಿಸಿದ ಇವರು ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಸುಮಾರು 20 ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ `ಹೈಪರ್',`ಪ್ರೇಮ ಕಹಾನಿ' ಮುಂತಾದ... ReadMore
    Famous For

    ಶೀಲಾ ಕೌರ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕೆಲ ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಚೈನ್ನೈನಲ್ಲಿ ಜನಿಸಿದ ಇವರು ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು.

    ಸುಮಾರು 20 ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ `ಹೈಪರ್',`ಪ್ರೇಮ ಕಹಾನಿ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 

    Read More
    ಶೀಲಾ ಕೌರ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X