twitter
    Celebs»Sheela Kaur»Biography

    ಶೀಲಾ ಕೌರ್ ಜೀವನಚರಿತ್ರೆ

    ಶೀಲಾ ಕೌರ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕೆಲ ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಚೈನ್ನೈನಲ್ಲಿ ಜನಿಸಿದ ಇವರು ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು.

    ಸುಮಾರು 20 ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ `ಹೈಪರ್',`ಪ್ರೇಮ ಕಹಾನಿ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X