Celebs»Sherin
  ಶೆರೀನ್

  ಶೆರೀನ್

  Actress
  ಬೆಂಗಳೂರಿನಲ್ಲಿ ಜನಿಸಿದ ಶೆರಿನ್ ಕನ್ನಡ,ತಮಿಳು ಮತ್ತು ತೆಲುಗು ಚಿತ್ರರಂಗದ ನಟಿ. ಹದಿಹರೆಯದಲ್ಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ಇವರು 16 ನೇ ವಯಸ್ಸಿನಲ್ಲಿದ್ದಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ `ಧ್ರುವ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.ನಂತರ ತಮಿಳು ಮತ್ತು ತೆಲುಗು ಚಿತ್ರರಂಗಕ್ಕೆ... ReadMore
  Famous For
  ಬೆಂಗಳೂರಿನಲ್ಲಿ ಜನಿಸಿದ ಶೆರಿನ್ ಕನ್ನಡ,ತಮಿಳು ಮತ್ತು ತೆಲುಗು ಚಿತ್ರರಂಗದ ನಟಿ. ಹದಿಹರೆಯದಲ್ಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ಇವರು 16 ನೇ ವಯಸ್ಸಿನಲ್ಲಿದ್ದಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ `ಧ್ರುವ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.ನಂತರ ತಮಿಳು ಮತ್ತು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಇವರು ಅಲ್ಲಿಯೇ ನೆಲೆ ಕಂಡರು.
  Read More
  ಶೆರೀನ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X