X
ಶಿಲ್ಪಾ ಶೆಟ್ಟಿ
Actress

ಶಿಲ್ಪಾ ಶೆಟ್ಟಿ ಜೀವನ ಚರಿತ್ರೆ

ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಬಾಲಿವುಡ್ ಚಿತ್ರರಂಗದ ಪ್ರಸಿದ್ಧ ನಟಿ. ಬಾಜಿಗರ್ ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ಕೆಲ ಕನ್ನಡ,ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಕನ್ನಡದಲ್ಲಿ ರವಿಚಂದ್ರನ್ ಅಭಿನಯದ `ಪ್ರೀತ್ಸೋದ್ ತಪ್ಪಾ?' ಚಿತ್ರದಲ್ಲಿ ಅಭಿನಯಿಸಿದ ಶಿಲ್ಪಾ `ಒಂದಾಗೋಣ ಬಾ',`ಅಟೋ ಶಂಕರ್' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಇವರು ಖ್ಯಾತ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮದುವೆಯಾಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ `ರಾಜಾಸ್ತಾನ ರಾಯಲ್ಸ್' ತಂಡದ ಒಡತಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+