Celeb News
  • ನಿರ್ಮಾಪಕ ಯೋಗೇಶ್ ದ್ವಾರಕೀಶ್ ಹಾಗೂ ಜಯಣ್ಣ ನಡುವಿನ ಹಣಕಾಸಿನ ಗಲಾಟೆ ಅನೇಕ ವಿಷಯಗಳನ್ನು ಏಳೆದು ತಂದಿದೆ. ದ್ವಾರಕೀಶ್ ಮಗನ ಮೇಲೆ ಜಯಣ್ಣ ಗಂಭೀರ ಆರೋಪ ಮಾಡಿದ್ದಾರೆ. 'ಆಯುಷ್ಮಾನ್ ಭವ' ಸಿನಿಮಾದ ನಿರ್ಮಾಣ ಮಾಡಿದ್ದ ಯೋಗೇಶ್ ದ್ವಾರಕೀಶ್ ಆ ಸಿನಿಮಾದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಸರಿಯಾಗಿ ಸಂಭಾವನೆಯನ್ನು ನೀಡಿಲ್ಲವಂತೆ. ಅದರಲ್ಲಿಯೂ ನಾಯಕ, ನಾಯಕಿಯಾಗಿರುವ..
  • ನಟ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ 2' ಸಿನಿಮಾಗೆ ಮತ್ತೊಂದು ವಿಘ್ನ ಎದುರಾಗಿದೆ. ಚಿತ್ರತಂಡ ಪ್ರಯಾಣ ಮಾಡುತ್ತಿದ್ದ ಬಸ್ ಅಪಘಾತಕ್ಕಿಡಾಗಿದೆ. ನೆಲಮಂಗಲ ತಾಲ್ಲೂಕ್ ಶ್ರೀನಿವಾಸಪುರ ಬಳಿ ಘಟನೆ ನಡೆದಿದೆ. 60 ಮಂದಿ ಕಲಾವಿದರು ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಸ್ ಹೈ ಓಲ್ಟೇಜ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ..
  • ಪಿ ವಾಸು ನಿರ್ದೇಶನ ಎಂದಾಗ, ದ್ವಾರಕೀಶ್ ಬ್ಯಾನರ್ ಎಂದಾಗ, ಶಿವರಾಜ್ ಕುಮಾರ್ ನಟನೆ ಎಂದಾಗ ನಿರೀಕ್ಷೆ ಇರುತ್ತದೆ. ಈ ಮೂರನ್ನು ಈಡೇರಿಸುವ ಸಿನಿಮಾ 'ಆಯುಷ್ಮಾನ್ ಭವ'. ಇದು ತುಂಬು ಕುಟುಂಬದ, ಸುಂದರ, ಸಂಗೀತಮಯ ಸಿನಿಮಾ. ಫ್ಯಾಮಿಲಿ ಕೂತು ಖುಷಿಯಿಂದ ನೋಡಬಹುದಾದ ಒಂದು ಒಳ್ಳೆಯ ಕೌಟುಂಬಿಕ ಸಿನಿಮಾ. {rating} {photo-feature}
  • ಕನ್ನಡ ರಾಜ್ಯೋತ್ಸವಕ್ಕೆ 'ಆಯುಷ್ಮಾನ್ ಭವ' ಸಿನಿಮಾ ಬಿಡುಗಡೆ ಆಗಬೇಕಾಗಿತ್ತು. ಆದರೆ, ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ವಿಷಯದ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಬರುವುದು ತಡ ಆಗಿದ್ದು, ಅಭಿಮಾನಿಗಳಿಗೆ ಶಿವಣ್ಣ ಕ್ಷಮೆ ಕೇಳಿದ್ದಾರೆ. ಸೆನ್ಸಾರ್ ಕಾರಣದಿಂದ ಸಿನಿಮಾ ಮುಂದಕ್ಕೆ ಹೋಗಿದೆಯಂತೆ. ಸಿಜಿಯಲ್ಲಿ ಹುಲಿಯ..
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X