ಶೋಭರಾಜ್
Actor
ಶೋಭರಾಜ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ.1990ರಲ್ಲಿ ತೆರೆಕಂಡ `ಚೈತ್ರದ ಪ್ರೇಮಾಂಜಲಿ' ಚಿತ್ರದ ಮೂಲಕ ಖಳನಟನಾಗಿ ಚಿತ್ರರಂಗ ಪ್ರವೇಶಿಸಿದ ಶೋಭರಾಜ್ ಮುಂದೆ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಖಳನಟ ಮತ್ತು ಪೋಷಕನಟನಾಗಿ ಬೆಳೆದರು.ಕೆಲವು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿಯೂ...
ReadMore
Famous For
ಶೋಭರಾಜ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ.1990ರಲ್ಲಿ ತೆರೆಕಂಡ `ಚೈತ್ರದ ಪ್ರೇಮಾಂಜಲಿ' ಚಿತ್ರದ ಮೂಲಕ ಖಳನಟನಾಗಿ ಚಿತ್ರರಂಗ ಪ್ರವೇಶಿಸಿದ ಶೋಭರಾಜ್ ಮುಂದೆ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಖಳನಟ ಮತ್ತು ಪೋಷಕನಟನಾಗಿ ಬೆಳೆದರು.ಕೆಲವು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.ಇವರು ಸರಿಸುಮಾರು 200ಕ್ಕಿಂತ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
Read More
ಸಾಹಸಸಿಂಹ `ವಿಷ್ಣುವರ್ಧನ'ರ ಅಪ್ಪಟ ಅಭಿಮಾನಿಯಾಗಿರುವ ಶೋಭರಾಜ್ ಅವರಿಗೋಸ್ಕರ ಒಂದು ಚಿತ್ರಕಥೆಯನ್ನು ತಯಾರಿಸಿದ್ದರು.ವಿಷ್ಣುವರ್ಧನ್ ಕೂಡ ಅಭಿನಯಿಸಲು ಒಪ್ಪಿದ್ದರು. ಆದರೆ ಶೋಭರಾಜ್ ರ ಆ ಆಸೆ ಕೈಗೂಡುವ ಮುನ್ನವೇ ವಿಷ್ಣುವರ್ಧನ ಇಹಲೋಕ ತ್ಯಜಿಸಿದರು.
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ಶೋಭರಾಜ್ ಕಾಮೆಂಟ್ಸ್