X
ಶೋಭಿತಾ

ಶೋಭಿತಾ

Actress
ಜೀವನ ಚರಿತ್ರೆ :  ಶೋಭಿತಾ ಶಿವಣ್ಣ ಕನ್ನಡ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಮೂಲತಃ ಸಕಲೇಶಪುರದವರಾದ ಇವರು, ಜೀ ವಾಹಿನಿಯಲ್ಲಿ ಪ್ರಸಾರವಾಗಿದ್ದ 'ಬ್ರಹ್ಮಗಂಟು' ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ್ದರು. ಜೊತೆಗೆ ಕನ್ನಡ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದ ಶೋಭಿತಾ, ವಂದನ, ಎರಡೊಂದ್ಲ ಮೂರು. ಅಟೆಂಪ್ಟ್ ಟು ಮರ್ಡರ್' ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಮದುವೆ: 2023ರ ಮೇ 22ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಶೋಭಿತಾ, ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಮದುವೆಯಾದ ಬಳಿಕ ನಟನೆಯಿಂದ ದೂರ ಉಳಿದಿದ್ದರು. ನಿಧನ: ಶೋಭಿತಾ ಶಿವಣ್ಣ 2024ರ ನವೆಂಬರ್ 31ರ ಮಧ್ಯರಾತ್ರಿ  ಹೈದರಾಬಾದ್‌ನಲ್ಲೇ ಆತ್ಮಹತ್ಯೆ ಶರಣಾದರು. 
ಮುಂದೆ ಓದಿ

ಶೋಭಿತಾ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Actress
ಎಂ ವೆಂಕಟೇಶ್ 28 Jun 2024
ಅಮರ್ ಗೌಡ 20 Apr 2018
as Actress
ವಿಜೇತ್ 10 Aug 2018
as Actress
ಎಂ ಎಸ್ ತ್ಯಾಗರಾಜ್ 24 Aug 2018

ಶೋಭಿತಾ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಶೋಭಿತಾ

ಹೆಸರು ಶೋಭಿತಾ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಶೋಭಿತಾ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+