ಶ್ರದ್ಧಾ ಶ್ರೀನಾಥ್
Actress
Born : 29 Sep 1990
ಬೆಂಗಳೂರಿನಲ್ಲಿ ನೆಲೆಸಿರುವ ಶ್ರದ್ಧಾ ಶ್ರೀನಾಥ್ ಕನ್ನಡ ಮತ್ತು ತಮಿಳು ಚಿತ್ರರಂಗದ ಪ್ರಮುಖ ನಟಿ. ಇವರ ತಂದೆ ಮಿಲಿಟರಿ ಆಫೀಸರ್ ಆದ ಕಾರಣ ಇವರು ಜಮ್ಮು ಕಾಶ್ಮೀರದ ಕಮಾಂಡೋ ಆಸ್ಪತ್ರೆಯಲ್ಲಿ ಜನಿಸಿದರು. ಲಾ ಪದವಿ ಪಡೆದು ವೃತ್ತಿಯಲ್ಲಿ ತೊಡಗಿದ ಇವರು ಆಗಾಗ ಕೆಲವೊಂದು ಜಾಹೀರಾತುಗಳಲ್ಲಿ...
ReadMore
Famous For
ಬೆಂಗಳೂರಿನಲ್ಲಿ ನೆಲೆಸಿರುವ ಶ್ರದ್ಧಾ ಶ್ರೀನಾಥ್ ಕನ್ನಡ ಮತ್ತು ತಮಿಳು ಚಿತ್ರರಂಗದ ಪ್ರಮುಖ ನಟಿ. ಇವರ ತಂದೆ ಮಿಲಿಟರಿ ಆಫೀಸರ್ ಆದ ಕಾರಣ ಇವರು ಜಮ್ಮು ಕಾಶ್ಮೀರದ ಕಮಾಂಡೋ ಆಸ್ಪತ್ರೆಯಲ್ಲಿ ಜನಿಸಿದರು.
ಲಾ ಪದವಿ ಪಡೆದು ವೃತ್ತಿಯಲ್ಲಿ ತೊಡಗಿದ ಇವರು ಆಗಾಗ ಕೆಲವೊಂದು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮಲಯಾಳಂನ `ಕೊಹಿನೂರ್' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಈ ಮೂಗುತಿ ಸುಂದರಿಗೆ ಬಿಗ್ ಬ್ರೇಕ್ ಕೊಟ್ಟಿದ್ದು ಪವನಕುಮಾರ್ ನಿರ್ದೇಶನದ ಕನ್ನಡದ `ಯು ಟರ್ನ' ಚಿತ್ರ. ಈ ಚಿತ್ರದಲ್ಲಿನ ಅಭಿನಯಕ್ಕಾಗಿ `ಫಿಲ್ಮ್ ಫೇರ್' ಮತ್ತು `ಸೈಮಾ' ಪ್ರಶಸ್ತಿ ಪಡೆದರು.
ಪ್ರಸ್ತುತ ತಮಿಳು ,ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿಯೂ ಸಕ್ರಿಯವಾಗಿದ್ದಾರೆ.
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
-
'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
ಶ್ರದ್ಧಾ ಶ್ರೀನಾಥ್ ಕಾಮೆಂಟ್ಸ್