CelebsbredcrumbShreya Anchan
    ಶ್ರೇಯಾ ಅಂಚನ್

    ಶ್ರೇಯಾ ಅಂಚನ್

    Actress
    ಮಂಗಳೂರು ಮೂಲದ ಶ್ರೇಯಾ ಆಂಚನ್ ತಮ್ಮ ವಿದ್ಯಾಭ್ಯಾಸವನ್ನು ಅಲ್ಲಿಯ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಮುಗಿಸಿದರು. 'ಒಂದು ಮೊಟ್ಟೆಯ ಕಥೆ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಶ್ರೇಯಾ ನಂತರ 'ಕಥೆಯೊಂದು ಶುರುವಾಗಿದೆ' ಚಿತ್ರದಲ್ಲೂ ಅಭಿನಯಿಸಿದ್ದಾರೆ. ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ... ReadMore
    Famous For
    ಮಂಗಳೂರು ಮೂಲದ ಶ್ರೇಯಾ ಆಂಚನ್ ತಮ್ಮ ವಿದ್ಯಾಭ್ಯಾಸವನ್ನು ಅಲ್ಲಿಯ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಮುಗಿಸಿದರು. 'ಒಂದು ಮೊಟ್ಟೆಯ ಕಥೆ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಶ್ರೇಯಾ ನಂತರ 'ಕಥೆಯೊಂದು ಶುರುವಾಗಿದೆ' ಚಿತ್ರದಲ್ಲೂ ಅಭಿನಯಿಸಿದ್ದಾರೆ. ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ ಶ್ರೇಯಾ ಚೆನ್ನೈನ ಸನ್ ಟಿವಿಯಲ್ಲಿಯೂ ಕೆಲಸ ಮಾಡಿದ್ದಾರೆ. 
    Read More
    ಶ್ರೇಯಾ ಅಂಚನ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X