X
ಶ್ರುತಿ ಹಾಸನ್
Singer/Actress

ಶ್ರುತಿ ಹಾಸನ್ ಜೀವನ ಚರಿತ್ರೆ

ಶೃತಿ ಹಾಸನ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕ ನಟಿ ಮತ್ತು ಹಿನ್ನಲೆ ಗಾಯಕಿ. ಇವರು ಖ್ಯಾತ ತಮಿಳು ನಟ `ಕಮಲ್ ಹಾಸನ್' ಅವರ ಪುತ್ರಿ. ಹಲವಾರು ತಮಿಳು ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ `ಪೃಥ್ವಿ' ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+