CelebsbredcrumbShuba Poonja
    ಶುಭ ಪೂಂಜಾ

    ಶುಭ ಪೂಂಜಾ

    Actress
    Born : 09 Sep 1983
    Birth Place : ಬೆಂಗಳೂರು
    ಶುಭಾ ಪೂಂಜಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್.ಮಂಗಳೂರಿನ ತುಳುವ ಕುಟುಂಬದಲ್ಲಿ ಜನಿಸಿದ ಶುಭಾ ಬೆಳೆದಿದ್ದು ಬೆಂಗಳೂರಿನಲ್ಲಿ. ಜಯನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು ಮಾಡೆಲಿಂಗ್ ಮಾಡತೊಡಗಿದರು. ನಂತರ ಹಲವು ಟಿವಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. 2003... ReadMore
    Famous For

    ಶುಭಾ ಪೂಂಜಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್.ಮಂಗಳೂರಿನ ತುಳುವ ಕುಟುಂಬದಲ್ಲಿ ಜನಿಸಿದ ಶುಭಾ ಬೆಳೆದಿದ್ದು ಬೆಂಗಳೂರಿನಲ್ಲಿ. ಜಯನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು ಮಾಡೆಲಿಂಗ್ ಮಾಡತೊಡಗಿದರು. ನಂತರ ಹಲವು ಟಿವಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. 2003 ರಲ್ಲಿ `ಮಿಸ್ ಚೆನ್ನೈ ಟಾಪ್ ಮಾಡೆಲ್' ಟೈಟಲ್ ಗೆ ಭಾಜನರಾದರು. ಇದೇ ಕಾರಣದಿಂದ 2004 ರಲ್ಲಿ ತೆರೆಕಂಡ `ಮಚಿ' ಚಿತ್ರದಿಂದ ತಮಿಳು ಚಿತ್ರರಂಗ ಪ್ರವೇಶಿಸಿದರು.

    2006 ರಲ್ಲಿ ತೆರೆಕಂಡ ಜಾಕಪಾಟ್ ಚಿತ್ರದಿಂದ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ತೆರೆಕಂಡ ಚಂಡ, ಮೊಗ್ಗಿನ ಮನಸ್ಸು ಚಿತ್ರಗಳ ಖ್ಯಾತಿ ತಂದು ಕೊಟ್ಟವು. ನಂತರ ಸ್ಲಮ್ ಬಾಲ, ಕಂಠೀರವ, ಜೈ ಮಾರುತಿ 800 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.ಶುಭಾ ಪೂಂಜಾ ಮಂಗಳೂರು...

    Read More
    ಶುಭ ಪೂಂಜಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X