
ಶುಭ ಪೂಂಜಾ
Actress
Born : 09 Sep 1983
Birth Place : ಬೆಂಗಳೂರು
ಶುಭಾ ಪೂಂಜಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್.ಮಂಗಳೂರಿನ ತುಳುವ ಕುಟುಂಬದಲ್ಲಿ ಜನಿಸಿದ ಶುಭಾ ಬೆಳೆದಿದ್ದು ಬೆಂಗಳೂರಿನಲ್ಲಿ. ಜಯನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು ಮಾಡೆಲಿಂಗ್ ಮಾಡತೊಡಗಿದರು. ನಂತರ ಹಲವು ಟಿವಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. 2003...
ReadMore
Famous For
ಶುಭಾ ಪೂಂಜಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್.ಮಂಗಳೂರಿನ ತುಳುವ ಕುಟುಂಬದಲ್ಲಿ ಜನಿಸಿದ ಶುಭಾ ಬೆಳೆದಿದ್ದು ಬೆಂಗಳೂರಿನಲ್ಲಿ. ಜಯನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು ಮಾಡೆಲಿಂಗ್ ಮಾಡತೊಡಗಿದರು. ನಂತರ ಹಲವು ಟಿವಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. 2003 ರಲ್ಲಿ `ಮಿಸ್ ಚೆನ್ನೈ ಟಾಪ್ ಮಾಡೆಲ್' ಟೈಟಲ್ ಗೆ ಭಾಜನರಾದರು. ಇದೇ ಕಾರಣದಿಂದ 2004 ರಲ್ಲಿ ತೆರೆಕಂಡ `ಮಚಿ' ಚಿತ್ರದಿಂದ ತಮಿಳು ಚಿತ್ರರಂಗ ಪ್ರವೇಶಿಸಿದರು.
2006 ರಲ್ಲಿ ತೆರೆಕಂಡ ಜಾಕಪಾಟ್ ಚಿತ್ರದಿಂದ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ತೆರೆಕಂಡ ಚಂಡ, ಮೊಗ್ಗಿನ ಮನಸ್ಸು ಚಿತ್ರಗಳ ಖ್ಯಾತಿ ತಂದು ಕೊಟ್ಟವು. ನಂತರ ಸ್ಲಮ್ ಬಾಲ, ಕಂಠೀರವ, ಜೈ ಮಾರುತಿ 800 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.ಶುಭಾ ಪೂಂಜಾ ಮಂಗಳೂರು...
-
'KD' ಚಿತ್ರತಂಡದ ಜೊತೆ ಅಧೀರ ಸಂಜಯ್ ದತ್ ಪಾರ್ಟಿ: ಫೋಟೊಗಳು ವೈರಲ್
-
Dhruva Sarja: ಇದೇ ತಿಂಗಳು 'ಮಾರ್ಟಿನ್' ಟೀಸರ್: ಎಡಿಟಿಂಗ್ ಸ್ಟುಡಿಯೋದಲ್ಲಿ ಆಕ್ಷನ್ ಪ್ರಿನ್ಸ್ ಬ್ಯುಸಿ
-
"ನೀವು ನೋಡಿರೋದು 'ಕಾಂತಾರ' ಪಾರ್ಟ್- 2.. ಪಾರ್ಟ್- 1 ಮುಂದೆ ಬರಲಿದೆ": ಟ್ವಿಸ್ಟ್ ಕೊಟ್ಟ ರಿಷಬ್ ಶೆಟ್ಟಿ
-
"ಪಪ್ಪಾ ನಿನ್ನ ಬೈಸಿಪ್ಸ್ಗಿಂತ ನನ್ನ ಬೈಸಿಪ್ಸ್ ಗಟ್ಟಿ": ನಾನೇ ಬಾಹುಬಲಿ ಎಂದ ಯಥರ್ವ್
-
ಒಂದೂವರೆ ವರ್ಷ ಕಥೆ ಬರೆದ್ರೂ ಚಿರಂಜೀವಿಗೆ ಸಿನಿಮಾ ಮಾಡೋಕಾಗಿಲ್ಲ:ತೆಲುಗು ಫ್ಯಾನ್ಸ್ ಉಪ್ಪಿ ಕೊಟ್ಟ ಮಾತೇನು?
-
"ಒಳ್ಳೆವ್ನಾ ಕೆಟ್ಟವ್ನಾ ಜಡ್ಜ್ಮೆಂಟ್ಗೆ ಸಿಗೊವಲ್ದು": ಡಾಲಿ 'ಹೊಯ್ಸಳ' ಪೊಲೀಸ್ ಗಿರಿ ಝಲಕ್
ಶುಭ ಪೂಂಜಾ ಕಾಮೆಂಟ್ಸ್