X
ಹೋಮ್ » ಸೆಲಬ್ರಿಟಿಗಳು » ಶ್ವೇತಾ ಪ್ರಸಾದ್
ಶ್ವೇತಾ ಪ್ರಸಾದ್

ಶ್ವೇತಾ ಪ್ರಸಾದ್

Actress/Actor/Producer
ಜೀವನ ಚರಿತ್ರೆ :  ಶ್ವೇತಾ ಪ್ರಸಾದ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಮೂಲತಃ ಶಿವಮೊಗ್ಗದವರಾದ ಇವರು, ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟಿಕ್ಚೆರ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ನಂತರ ಕನ್ನಡದ ಪ್ರಮುಖ ರೇಡಿಯೋ ಜಾಕಿ ಆರ್.ಜೆ ಪ್ರದೀಪ್‌ರನ್ನು ಮದುವೆಯಾದರು. ವೃತ್ತಿಜೀವನ ಒಂದು ದಿನ ಫೇಸ್‌ಬುಕ್‌ನಲ್ಲಿ ಶ್ವೇತಾ ಪ್ರಸಾದ್ ಅವರ ಫೋಟೋ ನೋಡಿದ ನಿರ್ಮಾಪಕಿ ಶೃತಿ ನಾಯ್ಡು,  ತಮ್ಮ ಮುಂದಿನ ಸೀರಿಯಲ್‌ನಲ್ಲಿ ನಟಿಸಲು ಆಫರ್ ನೀಡಿದರು. ಶ್ವೇತಾ ಮೊದಮೊದಲು ನಿರಾಕರಿಸಿದರೂ ಪತಿಯ ಪ್ರೋತ್ಸಾಹದಿಂದ ನಟಿಸಿಲು ಒಪ್ಪಿಕೊಂಡರು.    ನಂತರ ಜೀ ಕನ್ನಡದಲ್ಲಿ ಪ್ರಸಾರವಾದ `ಶ್ರೀರಸ್ತು ಶುಭಮಸ್ತು' ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಪರಿಚಿತರಾದರು. ಬಳಿಕ ಕಲರ್ಸ್ ಕನ್ನಡ ವಾಹಿನಿಯ `ರಾಧಾ ರಮಣ' ಧಾರಾವಾಹಿ ಇವರನ್ನು ಜನಪ್ರಿಯತೆಯ ಉತ್ತುಂಗಕ್ಕೇರಿಸಿತು. 2017ರಲ್ಲಿ ಬೆಂಗಳೂರು ಟೈಮ್ಸ್‌ನ ಮೋಸ್ಟ್ ಡಿಸೈರೇಬಲ್ ಮಹಿಳೆ ಪ್ರಶಸ್ತಿಯನ್ನು ಶ್ವೇತಾ ಪಡೆದಿದ್ದಾರೆ. ಸಿನಿಮಾಗಳು ಶ್ವೇತಾ ಪ್ರಸಾದ್ ಕಿರುತೆರೆ ಮಾತ್ರವಲ್ಲದೇ, ಬೆಳ್ಳಿತೆರೆಯಲ್ಲೂ ಸಕ್ರಿವಾಗಿದ್ದಾರೆ. ಕಳ್ಬೆಟ್ಟದ ದರೋಡೆಕೋರರು, ಪದವಿ ಪೂರ್ವ, ಕಾಟೇರ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.  
ಮುಂದೆ ಓದಿ

ಶ್ವೇತಾ ಪ್ರಸಾದ್ ಚಲಚಿತ್ರಗಳು

ಶ್ವೇತಾ ಪ್ರಸಾದ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಶ್ವೇತಾ ಪ್ರಸಾದ್

ಹೆಸರು ಶ್ವೇತಾ ಪ್ರಸಾದ್
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಶ್ವೇತಾ ಪ್ರಸಾದ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+