twitter
    Celebs»Shwetha R Prasad

    ಶ್ವೇತಾ ಪ್ರಸಾದ್

    Actress
    ಶ್ವೇತಾ ಪ್ರಸಾದ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. `ಶ್ರೀರಸ್ತು ಶುಭಮಸ್ತು'ವಿನ ಜಾನ್ಹವಿಯಾಗಿ, `ರಾಧಾ ರಮಣ'ದ ರಾಧಾ ಆಗಿ ಕನ್ನಡಿಗರಿಗೆ ತುಂಬಾ ಪರಿಚಯ. ಮೂಲತಃ ಶಿವಮೊಗ್ಗದವರಾದ ಇವರು ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟಿಕ್ಚೆರ್ ವಿಭಾಗದಲ್ಲಿ ಪದವಿ... ReadMore
    Famous For

    ಶ್ವೇತಾ ಪ್ರಸಾದ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. `ಶ್ರೀರಸ್ತು ಶುಭಮಸ್ತು'ವಿನ ಜಾನ್ಹವಿಯಾಗಿ, `ರಾಧಾ ರಮಣ'ದ ರಾಧಾ ಆಗಿ ಕನ್ನಡಿಗರಿಗೆ ತುಂಬಾ ಪರಿಚಯ.

    ಮೂಲತಃ ಶಿವಮೊಗ್ಗದವರಾದ ಇವರು ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟಿಕ್ಚೆರ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ನಂತರ ಕನ್ನಡದ ಪ್ರಮುಖ ರೇಡಿಯೋ ಜಾಕಿ ಆರ್.ಜೆ ಪ್ರದೀಪ್‌ರನ್ನು ಮದುವೆಯಾದರು.

    ಒಂದು ದಿನ ಪೇಸ್‌ಬುಕ್‌ನಲ್ಲಿ ಇವರ ಪೋಟೋ ನೋಡಿದ ನಿರ್ಮಾಪಕಿ ಶೃತಿ ನಾಯ್ಡು ತಮ್ಮ ಮುಂದಿನ ಸೀರಿಯಲ್‌ನಲ್ಲಿ ನಟಿಸಲು ಆಫರ್ ನೀಡಿದರೂ,ಮೊದಮೊದಲು ನಿರಾಕರಿಸಿದರೂ ಪತಿಯ ಪ್ರೋತ್ಸಾಹದಿಂದ ನಟಿಸಿಲು ಒಪ್ಪಿಕೊಂಡರು. ಜೀ ಕನ್ನಡದಲ್ಲಿ ಪ್ರಸಾರವಾದ `ಶ್ರೀರಸ್ತು ಶುಭಮಸ್ತು' ಧಾರಾವಾಹಿ ಮೂಲಕ ಕಿರುತೆರೆ...

    Read More
    ಶ್ವೇತಾ ಪ್ರಸಾದ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X