X
ಸಿಂಧು ಶ್ರೀನಿವಾಸ್ ಮೂರ್ತಿ
Actress/Actor/Director

ಸಿಂಧು ಶ್ರೀನಿವಾಸ್ ಮೂರ್ತಿ ಜೀವನ ಚರಿತ್ರೆ

ಸಿಂಧು ಶ್ರೀನಿವಾಸ್ ಮೂರ್ತಿ ಕನ್ನಡ ಚಿತ್ರರಂಗದಲ್ಲಿ ಸಕ್ರಿವಾಗಿರುವ ನಟಿ ಮತ್ತು ನಿರ್ದೇಶಕಿ. ಪ್ರೆಂಚ್ ಬಿರಿಯಾನಿ, ಹೋಪ್ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ಇವರು, ಮೊದಲ ಬಾರಿಗೆ ಆಚಾರ್ & ಕೋ ಎಂಬ ಸಿನಿಮಾವನ್ನು ನಿರ್ದೇಶಿಸಿ, ನಟಿಸಿದ್ದಾರೆ.

ಇಂದಿನ ಕಾಲದಲ್ಲಿ 60ರ ದಶಕದ ಕಥೆಯನ್ನು ತೆರೆಮೇಲೆ ತರುವುದು ನಿಜಕ್ಕೂ ಸಹ ಚಾಲೆಂಜಿಂಗ್. ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೊದಲ ಬಾರಿಗೆ ಇಂತಹ ಪ್ರಯತ್ನ ಮಾಡಿ, ಅದರಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಈ ಸಿನಿಮಾವನ್ನು ಪಿಆರ್‌ಕೆ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದರು. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+