X
ಸ್ನೇಹಿತ್ ಗೌಡ
Actor

ಸ್ನೇಹಿತ್ ಗೌಡ ಜೀವನ ಚರಿತ್ರೆ

ಸ್ನೇಹಿತ್ ಗೌಡ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟ. ಇವರು 2016 ರಲ್ಲಿ ತೆರೆಕಂಡ `ಚಿರವಾದ ನೆನಪು' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ನಮ್ಮನೆ ಯುವರಾಣಿ ಸೀರಿಯಲ್‌ನಲ್ಲೂ ನಟಿಸಿದ್ದಾರೆ.

ಬಿಗ್‌ಬಾಸ್: ಸ್ನೇಹಿತ್ ಗೌಡ ಬಿಗ್‌ಬಾಸ್‌ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, 9ನೇ ವಾರ ಮನೆಯಿಂದ ಹೊರಬಂದಿದ್ದರು. 


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+