ಸೋಮಣ್ಣ ಮಾಚಿಮಾಡ ಕನ್ನಡದ ಖ್ಯಾತ ಪತ್ರಕರ್ತ. ನ್ಯೂಸ್ ಫರ್ಸ್ಟ್ ಚಾನೆಲ್ ನಲ್ಲಿ ಕೆಲಸ ಮಾಡುವ ಇವರು ಹಲವಾರು ಸಿನಿಮಾ ತಾರೆಯರು, ರಾಜಕೀಯ ಧುರೀಣರ ಸಂದರ್ಶನ ಮಾಡಿದ್ದಾರೆ. ಇತ್ತೀಚಿಗೆ ತಮ್ಮ ವೈವಾಹಿಕ ಜೀವನದಲ್ಲಿ ವಿಚ್ಚೇದನ ಪಡೆದಿದ್ದಾರೆ.
ಇವರು ಕಿಚ್ಚ ಸುದೀಪ್ ನಿರೂಪಣೆಯ, ವೂಟ್ ನಲ್ಲಿ ಪ್ರಸಾರವಾಗುವ ಮೊದಲ ಓಟಿಟಿ ಬಿಗ್ ಬಾಸ್ ನಲ್ಲಿ ಹದಿನಾರನೇ ಸ್ಫರ್ದಿಯಾಗಿ ಭಾಗವಹಿಸಿದ್ದರು.