ಸೋನು ಪಾಟೀಲ್
Born on 27 Sep
ಸೋನು ಪಾಟೀಲ್ ಜೀವನಚರಿತ್ರೆ
ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಸೋನು ಪಾಟೀಲ್ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ .`ಗರ',`ಗೋಸಿ ಗ್ಯಾಂಗ್' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 6
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ 6 ರಲ್ಲಿ 17 ಸ್ಪರ್ಧಿಗಳ ಜೊತೆಗೆ ಇವರು ಭಾಗವಹಿಸಿದ್ದಾರೆ.
ಬಿಗ್ಬಾಸ್ 6ನೇ ಸೀಸನ್ ಸ್ಪರ್ಧಿಗಳು
ಸಂಬಂಧಿತ ಸುದ್ದಿ