twitter
    Celebs»Soundarya

    ಸೌಂದರ್ಯ

    Actress/Producer
    Born : 18 Jul 1976
    ಸೌಂದರ್ಯ ಎಂದೇ ಖ್ಯಾತಿಯಾಗಿರುವ ಸೌಮ್ಯ ಸತ್ಯನಾರಾಯಣ ಕನ್ನಡ,ತೆಲುಗು,ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಪಂಚಭಾಷಾ ನಟಿ ಮತ್ತು ನಿರ್ಮಾಪಕಿ. ತಮ್ಮ ಸ್ನಿಗ್ಧ ಸೌಂದರ್ಯ ಮತ್ತು ಪ್ರಬುದ್ಧ ನಟನೆಯಿಂದ ದಕ್ಷಿಣ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಸೌಂದರ್ಯ ತಮ್ಮ 27 ನೇ... ReadMore
    Famous For

    ಸೌಂದರ್ಯ ಎಂದೇ ಖ್ಯಾತಿಯಾಗಿರುವ ಸೌಮ್ಯ ಸತ್ಯನಾರಾಯಣ ಕನ್ನಡ,ತೆಲುಗು,ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಪಂಚಭಾಷಾ ನಟಿ ಮತ್ತು ನಿರ್ಮಾಪಕಿ. ತಮ್ಮ ಸ್ನಿಗ್ಧ ಸೌಂದರ್ಯ ಮತ್ತು ಪ್ರಬುದ್ಧ ನಟನೆಯಿಂದ ದಕ್ಷಿಣ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಸೌಂದರ್ಯ ತಮ್ಮ 27 ನೇ ವಯಸ್ಸಿನಲ್ಲಿ ವಿಧಿವಶವಾಗಿದ್ದು ದುರಂತ. ಇವರು ಕನ್ನಡದಲ್ಲಿ ನಿರ್ಮಾಣ ಮಾಡಿದ್ದ `ದ್ವೀಪ' ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದಿದ್ದು ಗಮನಾರ್ಹ.

     

    1976 ರಲ್ಲಿ ಕೋಲಾರದ ಮುಳಬಾಗಿಲಿನಲ್ಲಿ ಜನಿಸಿದರು. ತಂದೆ ಉದ್ಯಮಿ ಮತ್ತು ಚಿತ್ರ ನಿರ್ಮಾಪಕ ಕೆ.ಎಸ್.ಸತ್ಯನಾರಾಯಣ. ಚಿತ್ರರಂಗದಲ್ಲಿನ ಆಸಕ್ತಿಯಿಂದ ಎಂ.ಬಿ,ಬಿ.ಎಸ್ ವಿಧ್ಯಾಭ್ಯಾಸಕ್ಕೆ ವಿದಾಯ ಹೇಳಿ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡರು, 1992 ರಲ್ಲಿ ತೆರೆಕಂಡ ಕನ್ನಡದ `ಗಂಧರ್ವ'...

    Read More
    ಸೌಂದರ್ಯ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X