Celeb News
  • 'ಆನೆ ನಡೆದಿದ್ದೇ ದಾರಿ ತಾಕತ್ತಿದ್ರೆ ಕಟ್ಟಾಕು..' ಇದು ನಟ ದರ್ಶನ್ ತಮ್ಮ 'ಯಜಮಾನ' ಸಿನಿಮಾದಲ್ಲಿ ಹೇಳುವ ಡೈಲಾಗ್. ಈ ಡೈಲಾಗ್ ಸಿನಿಮಾದ ಬಿಡುಗಡೆಗೆ ಮುಂಚೆಯೇ ಸಖತ್ ಫೇಮಸ್ ಆಗಿತ್ತು. ದರ್ಶನ್ ಪಾತ್ರವನ್ನು ಈ ಡೈಲಾಗ್ ಮೂಲಕ ಆನೆಗೆ ಹೋಲಿಕೆ ಮಾಡಲಾಗಿತ್ತು. ಇದೀಗ ಆನೆಯ ಮುಂದೆಯೇ ದರ್ಶನ್ ನಿಂತು ಫೋಟೋ ತೆಗೆದುಕೊಂಡಿದ್ದಾರೆ. ದರ್ಶನ್ ಗೆ ಪ್ರಾಣಿಗಳನ್ನು ಕಂಡರೆ ಬಹಳ
  • ಅಭಿಮಾನಿಗಳ ಪ್ರೀತಿಯ 'ದಾಸ' ದರ್ಶನ್ ಅಭಿನಯದ 50ನೇ ಸಿನಿಮಾ 'ಕುರುಕ್ಷೇತ್ರ' ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಕೆಲವೇ ದಿನಗಳಲ್ಲಿ 'ಕುರುಕ್ಷೇತ್ರ' ಆಡಿಯೋ ರಿಲೀಸ್ ಆಗಲಿದ್ದು, ಅದಾದ ಬಳಿಕ ಸಿನಿಮಾ ನಿಮ್ಮೆಲ್ಲರ ಮುಂದೆ ಬರಲಿದೆ. 'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ಮುಗಿದ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಯಜಮಾನ' ಶೂಟಿಂಗ್..
  • ಚಾಲೆಂಜಿಂಗ್ ಸ್ಟಾರ್ ದರ್ಶನ್ 48ನೇ ಚಿತ್ರ 'ಚಕ್ರವರ್ತಿ' ಶೂಟಿಂಗ್ ಮುಗಿಸಿ ಸದ್ಯ 49ನೇ ಚಿತ್ರದ ಚಿತ್ರೀಕರಣಕ್ಕೆ ತಯಾರಾಗುತ್ತಿದ್ದಾರೆ. ತಮ್ಮ 49ನೇ ಚಿತ್ರವನ್ನ ಮಿಲನ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ಈಗಾಗಲೇ ಅದ್ದೂರಿಯಾಗಿ ಸಿನಿಮಾ ಸೆಟ್ಟೇರಿದೆ. ಹೀಗಿರುವಾಗಲೇ 'ದಾಸ'ನ 50ನೇ ಚಿತ್ರದ ಬಗ್ಗೆ ಫಿಲ್ಮ್ ನಗರಿಯಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಈ ಮೊದಲೇ..
  • ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 25ನೇ ಸಿನಿಮಾ 'ಬುಗುರಿ'. ಹಲವು ವಿಶೇಷತೆಗಳ ಆಗರವಾಗಿರುವ 'ಬುಗುರಿ', ಗಣೇಶ್ ಮತ್ತು ನಿರ್ದೇಶಕ ಎಂ.ಡಿ.ಶ್ರೀಧರ್ ಅವರ ಹ್ಯಾಟ್ರಿಕ್ ಕಾಂಬಿನೇಷನ್ ಚಿತ್ರ. ಹೀಗಾಗಿ ಈ ಸಿನಿಮಾದ ಬಗ್ಗೆ ಎಕ್ಸ್ ಪೆಕ್ಟೇಷನ್ಸ್ ತುಂಬಾನೇ ಇದೆ. ಗಣೇಶ್-ರೀಚಾ ಪನೈ-ಎರಿಕಾ ಫರ್ನಾಂಡಿಸ್ ಅಭಿನಯದ 'ಬುಗುರಿ' ಚಿತ್ರ ಅಪ್ಪಟ ಫ್ಯಾಮಿಲಿ ಎಂಟರ್ ಟೇನರ್ ಸಿನಿಮಾ...
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X