ಶ್ರೀನಿಧಿ ಶೆಟ್ಟಿ
Actress
Born : 21 Oct 1992
Birth Place : Mangalore
ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಇವರು 1992ರ ಅಕ್ಟೋಬರ್ 21ರಂದು ಮಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಜೈನ ವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ ಇವರು, 2016ರಲ್ಲಿ ಜರುಗಿದ ಮಿಸ್ ದಿವಾ ಸ್ಪರ್ಧೆಯ...
ReadMore
Famous For
ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಇವರು 1992ರ ಅಕ್ಟೋಬರ್ 21ರಂದು ಮಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಜೈನ ವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ ಇವರು, 2016ರಲ್ಲಿ ಜರುಗಿದ ಮಿಸ್ ದಿವಾ ಸ್ಪರ್ಧೆಯ ವಿಜೇತೆರಾಗಿದ್ದಾರೆ. ಕೆಲಕಾಲ ಬೆಂಗಳೂರಿನ ಖ್ಯಾತ ಸಾಫ್ಟವೇರ್ ಕಂಪನಿ `ಆಕ್ಸೆಂಚರ್'ನ ಉದ್ಯೋಗಿಯಾಗಿದ್ದರು.
ಈ ಸಮಯದಲ್ಲಿ ಹಲವಾರು ಡಿಸೈನರ್ಗಳ ಜೊತೆಗೆ ಮಾಡೆಲ್ ಆಗಿ ಕೆಲಸ ಮಾಡಿದರು. ಹಲವಾರು ಸೌಂದರ್ಯ ಸ್ಫರ್ಧೆಗಳಲ್ಲೂ ಭಾಗವಹಿಸಿರುವ ಇವರು, ಮಿಸ್ ಕರ್ನಾಟಕ ಮತ್ತು ಮಿಸ್ ಬ್ಯೂಟಿಫುಲ್ ಸ್ಮೈಲ್ ಸ್ಪರ್ಧೆಯ ವಿಜೇತೆ. ದುಬೈ, ಪ್ರಾನ್ಸ್ ,ಜಪಾನ್,ಸಿಂಗಾಪುರ್,ಥೈಲಾಂಡ್,ಪೊಲ್ಯಾಂಡ್ ದೇಶಗಳ ಸೌಂದರ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.
Read More
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಶ್ರೀನಿಧಿ ಶೆಟ್ಟಿ ಕಾಮೆಂಟ್ಸ್