twitter
    Celebs»Srinidhi Shetty

    ಶ್ರೀನಿಧಿ ಶೆಟ್ಟಿ

    Actress
    Born : 21 Oct 1992
    Birth Place : Mangalore
    ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಇವರು 1992ರ ಅಕ್ಟೋಬರ್ 21ರಂದು ಮಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಜೈನ ವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಇವರು, 2016ರಲ್ಲಿ ಜರುಗಿದ ಮಿಸ್ ದಿವಾ ಸ್ಪರ್ಧೆಯ... ReadMore
    Famous For

    ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಇವರು 1992ರ ಅಕ್ಟೋಬರ್ 21ರಂದು ಮಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಜೈನ ವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಇವರು, 2016ರಲ್ಲಿ ಜರುಗಿದ ಮಿಸ್ ದಿವಾ ಸ್ಪರ್ಧೆಯ ವಿಜೇತೆರಾಗಿದ್ದಾರೆ. ಕೆಲಕಾಲ ಬೆಂಗಳೂರಿನ ಖ್ಯಾತ ಸಾಫ್ಟವೇರ್ ಕಂಪನಿ `ಆಕ್ಸೆಂಚರ್'ನ ಉದ್ಯೋಗಿಯಾಗಿದ್ದರು.

     

    ಈ ಸಮಯದಲ್ಲಿ ಹಲವಾರು ಡಿಸೈನರ್‌ಗಳ ಜೊತೆಗೆ ಮಾಡೆಲ್ ಆಗಿ ಕೆಲಸ ಮಾಡಿದರು. ಹಲವಾರು ಸೌಂದರ್ಯ ಸ್ಫರ್ಧೆಗಳಲ್ಲೂ ಭಾಗವಹಿಸಿರುವ ಇವರು, ಮಿಸ್ ಕರ್ನಾಟಕ ಮತ್ತು ಮಿಸ್ ಬ್ಯೂಟಿಫುಲ್ ಸ್ಮೈಲ್ ಸ್ಪರ್ಧೆಯ ವಿಜೇತೆ. ದುಬೈ, ಪ್ರಾನ್ಸ್ ,ಜಪಾನ್,ಸಿಂಗಾಪುರ್,ಥೈಲಾಂಡ್,ಪೊಲ್ಯಾಂಡ್ ದೇಶಗಳ ಸೌಂದರ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.

     

    Read More

    • ಗಗನ ನೀ ಲಿರಿಕಲ್ - ಕೆಜಿಎಫ್ ಚಾಪ್ಟರ್ 2
    • ಕೆಜಿಎಫ್ ಚಾಪ್ಟರ್ 2 ಟ್ರೇಲರ್
    • ತೂಫಾನ್ ಲಿರಿಕಲ್ ಸಾಂಗ್ - ಕೆಜಿಎಫ್ ಚಾಪ್ಟರ್ 2
    • ಕೆಜಿಎಫ್: ಛಾಪ್ಟರ್ 2 ಟೀಸರ್
    ಶ್ರೀನಿಧಿ ಶೆಟ್ಟಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X