Celeb News
-
'ಕೆಜಿಎಫ್ ಚಾಪ್ಟರ್ 1' ಗೆಲುವಿನ ಬಳಿಕ 'ಕೆಜಿಎಫ್ ಚಾಪ್ಟರ್ 2' ಸಿನಿಮಾ ಲಾಂಚ್ ಆಗಿದೆ. ಸಿನಿಮಾದ ಮುಹೂರ್ತ ಕಾರ್ಯಕ್ರಮ ಸರಳವಾಗಿ ಇಂದು ನೆರವೇರಿದೆ. ವಿಜಯನಗರದ ಕೋದಂಡರಾಮ ದೇವಸ್ಥಾನದಲ್ಲಿ ಸಿನಿಮಾ ಮುಹೂರ್ತ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ. ದೇವರ ದರ್ಶನ ಪಡೆದು, ಪೂಜೆ ಮಾಡಿ ಸಿನಿಮಾದ ಕೆಲಸವನ್ನು ಚಿತ್ರತಂಡ ಶುರು ಮಾಡುತ್ತಿದೆ. 'ಕೆಜಿಎಫ್ ಚಾಪ್ಟರ್-2'..
-
ಯಶ್ ಅಭಿಮಾನಿಗಳು ಮಾತ್ರವಲ್ಲದೆ ಕನ್ನಡ ಸಿನಿಮಾ ಪ್ರೇಮಿಗಳು ಮನಸಾರೆ ಮೆಚ್ಚಿ ಗೆಲ್ಲಿಸಿದ ಸಿನಿಮಾ 'ಕೆಜಿಎಫ್'. ಕನ್ನಡದ ಈ ಹೆಮ್ಮೆಯ ಸಿನಿಮಾವನ್ನು ಎಲ್ಲರೂ ನೋಡಿ ಇಷ್ಟ ಪಟ್ಟಿದ್ದಾರೆ. ಕೆಲವರು ಎರಡ್ಮೂರು ಬಾರಿ ಸಿನಿಮಾ ನೋಡಿದ್ದಾರೆ. ಚಿತ್ರದ ನಟಿ ಶ್ರೀನಿಧಿ ಶೆಟ್ಟಿಗೆ 'ಕೆಜಿಎಫ್' ಬಗ್ಗೆ ಬಹಳ ಖುಷಿ ಇದೆ. ಈ ಸಿನಿಮಾದ ಮೂಲಕ ಅವರು ಮೊದಲ ಬಾರಿಗೆ ಬೆಳ್ಳಿ ಪರದೆ
-
ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ಬಾಕ್ಸ್ ಆಫೀಸ್ ನಲ್ಲಿ ನೂರು ಕೋಟಿ ಗಳಿಸಿದೆಯಂತೆ. ಹೀಗಂತ ದಕ್ಷಿಣ ಭಾರತದ ಖ್ಯಾತ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ. ಮೊದಲ ಮೂರು ದಿನಕ್ಕೆ 50 ಕೋಟಿ ಗಳಿಸಿದ್ದ ಕೆಜಿಎಫ್ ಸಿನಿಮಾ ಐದು ದಿನಗಳಲ್ಲಿ ನೂರು ಕೋಟಿ ಗಳಿಕೆ ಕಂಡಿದೆಯಂತೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಐದು ಭಾಷೆಗಳಲ್ಲಿ
-
ಸಿನಿಮಾ ಬಿಡುಗಡೆಗೆ ಮುಂಚೆಯ ರೀತಿ ರಿಲೀಸ್ ಆದ ಬಳಿಕವೂ 'ಕೆಜಿಎಫ್' ಸಿನಿಮಾ ಸದ್ದು ಮಾಡುತ್ತಿದೆ. ಎಲ್ಲ ರಾಜ್ಯಗಳಲ್ಲಿ ಸಿನಿಮಾಗೆ ದೊಡ್ಡ ಪ್ರತಿಕ್ರಿಯೆ ಸಿಕ್ಕಿದೆ. ಇಡೀ ದೇಶವೇ ಕನ್ನಡದ ಈ ಸಿನಿಮಾವನ್ನು ನೋಡಿ ಖುಷಿ ಪಡುತ್ತಿದ್ದಾರೆ. 'ಕೆಜಿಎಫ್' ಎರಡನೇ ದಿನದ ಕಲೆಕ್ಷನ್ ಎಷ್ಟು? ಎಷ್ಟು ಕೋಟಿ ಬಂತು? ತಮಿಳುನಾಡಿನಲ್ಲಿ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ ಸಿಕ್ಕಿದೆ...
ಸಂಬಂಧಿತ ಸುದ್ದಿ