ಶ್ರೀನಿವಾಸ ಮೂರ್ತಿ
Actor/Producer
Birth Place : ಬೆಂಗಳೂರು
ಶ್ರೀನಿವಾಸ್ ಮೂರ್ತಿ ಅವರು ಜನಿಸಿದ್ದು ಜಲದತಿಮ್ಮನ್ಹಳ್ಳಿ , ಚಿಕ್ಕಬಳ್ಳಾಪುರ ಜಿಲ್ಲೆ. ಇವರು ಕನ್ನಡ ಚಿತ್ರರಂಗದಲ್ಲಿ ತುಂಬಾ ಹೆಸರು ಮಾಡಿರುವಂತ ಕಾಲದಲ್ಲಿ ಇವರು ಒಬ್ಬರು. ಹೆಂಡತಿ ಪುಷ್ಪ ಶ್ರೀನಿವಾಸ್ ಮೂರ್ತಿ ಮತ್ತು ದಂಪತಿಗಳಿಗೆ ಇಬ್ಬರು ಮಕ್ಕಳು ನವೀನ ಕೃಷ್ಣ, ಯೋಗೀತ ನಾಗ್. ಕನ್ನಡದ ಕಣ್ಮಣಿ ಎಂದೇ...
ReadMore
Famous For
ಶ್ರೀನಿವಾಸ್ ಮೂರ್ತಿ ಅವರು ಜನಿಸಿದ್ದು ಜಲದತಿಮ್ಮನ್ಹಳ್ಳಿ , ಚಿಕ್ಕಬಳ್ಳಾಪುರ ಜಿಲ್ಲೆ. ಇವರು ಕನ್ನಡ ಚಿತ್ರರಂಗದಲ್ಲಿ ತುಂಬಾ ಹೆಸರು ಮಾಡಿರುವಂತ ಕಾಲದಲ್ಲಿ ಇವರು ಒಬ್ಬರು. ಹೆಂಡತಿ ಪುಷ್ಪ ಶ್ರೀನಿವಾಸ್ ಮೂರ್ತಿ ಮತ್ತು ದಂಪತಿಗಳಿಗೆ ಇಬ್ಬರು ಮಕ್ಕಳು ನವೀನ ಕೃಷ್ಣ, ಯೋಗೀತ ನಾಗ್.
ಕನ್ನಡದ ಕಣ್ಮಣಿ ಎಂದೇ ಪ್ರಸಿದ್ದವಾಗಿದ್ದ ರಾಜ್ ಕುಮಾರ್ ಜೊತೆಯಲ್ಲೂ ಅಭಿನಹಿಸಿ ಸೈ ಅನಿಸಿಕೊಂಡವರು. ಶ್ರೀನಿವಾಸ್ ಮೂರ್ತಿ ಅವರು ಸುಮಾರು ೪೦ ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದರೆ.
ಇವರು ಕನ್ನಡ ಚಿತ್ರರಂಗ ಪ್ರವೇಶ ಮಾಡುವ ಮೊದಲು ರಂಗ ಭೂಮಿಯಲ್ಲಿ ಕೆಲಸ ಮಾಡಿದ್ದರೆ. ಅನೇಕ ದಾರಾವಾಹಿಗಳಲ್ಲಿ ಸಹ ನಟಿಸಿದ್ದಾರೆ. ನಂತರದ ದಿನಗಳಲ್ಲಿ ಇವರು ಚಿತ್ರರಂಗ ಪ್ರವೇಶ ಪಡೆಯುತ್ತಾರೆ.
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಶ್ರೀನಿವಾಸ ಮೂರ್ತಿ ಕಾಮೆಂಟ್ಸ್