ಶ್ರುತಿ ಹರಿಹರನ್
Actress/Actor
Born : 02 Feb 1989
ಶ್ರುತಿ ಹರಿಹರನ್ ಕನ್ನಡ ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು 1989ರ ಫೆಬ್ರವರಿ 02ರಂದು ತಮಿಳು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಮೂಲತಃ ಕೇರಳ ಮೂಲದವರಾಗಿದ್ದರೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಮ್ಮ ಬಾಲ್ಯ ವಿದ್ಯಾಭ್ಯಾಸವನ್ನು ಶಿಶುಗೃಹ ಮಾಂಟೆಸರಿ ಶಾಲೆಯಲ್ಲಿ...
ReadMore
Famous For
ಶ್ರುತಿ ಹರಿಹರನ್ ಕನ್ನಡ ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು 1989ರ ಫೆಬ್ರವರಿ 02ರಂದು ತಮಿಳು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಮೂಲತಃ ಕೇರಳ ಮೂಲದವರಾಗಿದ್ದರೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಮ್ಮ ಬಾಲ್ಯ ವಿದ್ಯಾಭ್ಯಾಸವನ್ನು ಶಿಶುಗೃಹ ಮಾಂಟೆಸರಿ ಶಾಲೆಯಲ್ಲಿ ಪೂರ್ಣಗೊಳಿಸಿದ ಇವರು, ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಬಿಬಿಎಂನಲ್ಲಿ ಪದವಿ ಪಡೆದರು.
ನಂತರ ಭರತನಾಟ್ಯ ನೃತ್ಯದ ತರಬೇತಿ ಪಡೆದ ಶ್ರುತಿ, ಕಾಲೇಜು ದಿನಗಳಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಹೀಗೆ ಬಾಲ್ಯದಿಂದಲೇ ನೃತ್ಯ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ ಇವರಿಗೆ ಮೊದಲು ಕನ್ನಡ ಚಿತ್ರಗಳ ನಾಯಕ ಮತ್ತು ನಾಯಕಿಯರ ಜೊತೆ ನೃತ್ಯ ಮಾಡುವ ಅವಕಾಶ ದೊರೆಯಿತು. ಸುಮಾರು ಮೂರು ವರ್ಷಗಳ ಕಾಲ ನೃತ್ಯ ಮಾಡುತ್ತಾ, ಶಾರ್ಟ್ ಫಿಲ್ಮಗಳಲ್ಲಿ ನಟಿಸುವ ಅವಕಾಶ...
Read More
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ಶ್ರುತಿ ಹರಿಹರನ್ ಕಾಮೆಂಟ್ಸ್