twitter
    Celeb News
    • #ಮೀಟೂ ಅಭಿಯಾನದ ಅಡಿ ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪಿಸಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಶ್ರುತಿ ಹರಿಹರನ್, ದೂರಿನಲ್ಲಿ 'W/O Raam Kumar' ಎಂಬುದನ್ನು ಉಲ್ಲೇಖಿಸಿದ್ದರು. ದೂರಿನ ಪ್ರತಿ ನೋಡಿದವರು ಶ್ರುತಿ ಹರಿಹರನ್ ಗುಟ್ಟಾಗಿ ಮದುವೆ ಆಗಿದ್ದಾರೆ ಅಂತಲೇ ಭಾವಿಸಿದ್ದರು. ಆದ್ರೆ, ತಮ್ಮ ಮದುವೆ ಬಗ್ಗೆ ಶ್ರುತಿ ಹರಿಹರನ್ ಇಲ್ಲಿಯವರೆಗೂ ಯಾವುದೇ ಕ್ಲಾರಿಟಿ..
    • ಆಕ್ಷನ್ ಕಿಂಗ್.. ಜೆಂಟಲ್ ಮ್ಯಾನ್ ಅಂತೆಲ್ಲಾ ಕರೆಯಿಸಿಕೊಳ್ಳುವ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಗಂಭೀರ ಆರೋಪ ಮಾಡಿದ್ದರು. 'ವಿಸ್ಮಯ' ಚಿತ್ರದ ರಿಹರ್ಸಲ್ ವೇಳೆ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದ್ದರು ಎಂದು #ಮೀಟೂ ಅಭಿಯಾನದ ಅಡಿ ಶ್ರುತಿ ಹರಿಹರನ್ ಬೆಟ್ಟು ಮಾಡಿ ತೋರಿಸಿದ್ದರು. ಈ ಪ್ರಕರಣ ಇಡೀ ಸ್ಯಾಂಡಲ್ ವುಡ್ ನಲ್ಲಿ ಅಲ್ಲೋಲ ಕಲ್ಲೋಲ
    • ಚಿತ್ರರಂಗಕ್ಕೆ ಕಾಲಿಟ್ಟ ಸ್ವಲ್ಪ ಸಮಯದಲ್ಲೇ ಸಿಕ್ಕಾಪಟ್ಟೆ ಬಿಜಿಯಾದ ನಟಿಯರ ಪೈಕಿ ಶ್ರುತಿ ಹರಿಹರನ್ ಕೂಡ ಒಬ್ಬರು. ರಿಯಲ್ ಸ್ಟಾರ್ ಉಪೇಂದ್ರ, ಅರ್ಜುನ್ ಸರ್ಜಾ, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಶರಣ್, ಪ್ರಜ್ವಲ್ ದೇವರಾಜ್ ಸೇರಿದಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರ ಜೊತೆಗೆ ತೆರೆ ಹಂಚಿಕೊಂಡಿದ್ದ ಶ್ರುತಿ ಹರಿಹರನ್ ಗೆ ಈಗ ಗಾಂಧಿನಗರದಲ್ಲಿ..
    • 2018ರಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಯಾಗಿವೆ. ಅದೆಷ್ಟೋ ನಟಿಯರು ಬಂದು ಹೋಗಿದ್ದರೆ. ಇವರಲ್ಲಿ ಕೆಲವು ಮಾತ್ರ ಗೆಲುವು ಪಡೆದು ತಮ್ಮ ಇರುವಿಕೆಯನ್ನು ಸಾಬೀತು ಮಾಡಿದ್ದಾರೆ. ವಿಶೇಷ ಅಂದರೆ, ಈ ವರ್ಷ ಬೇರೆ ಭಾಷೆಯ ನಟಿಯರು ಕನ್ನಡಕ್ಕೆ ಬಂದಿದ್ದು ತೀರ ಕಡಿಮೆ. ಬಿಗ್ ಸ್ಟಾರ್ ಗಳ ಚಿತ್ರಗಳು ಕಡಿಮೆ ಇರುವ ಕಾರಣ ಈ ವರ್ಷ ಬೇರೆ ಭಾಷೆಯ
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X