X
ಶೃತಿ ಶಶಿಧರನ್
Singer

ಶೃತಿ ಶಶಿಧರನ್ ಜೀವನ ಚರಿತ್ರೆ

ಶೃತಿ ಶಶಿಧರನ್ ಮಲಯಾಳಂ, ತಮಿಳು, ಕನ್ನಡ, ತೆಲುಗು, ಮರಾಠಿ ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸಕ್ರಿಯವಾಗಿರುವ ಹಿನ್ನಲೆ ಗಾಯಕಿ. 1993 ಮಾರ್ಚ್ 25 ರಂದು ಕೇರಳದ ಕ್ಯಾಲಿಕಟ್ ನಲ್ಲಿ ಜನಿಸಿದರು.

ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದ ಇವರು ಟಿವಿ ಮತ್ತು ರೇಡಿಯೋ ಕಾರ್ಯಕ್ರಮಗಳಲ್ಲಿ ಹಾಡಲು ಆರಂಭಿಸಿದರು. ತ್ರಿವೇಂಡ್ರಂನ ಇಂಜಿನಿಯರಿಂಗ್ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್‌ ನಲ್ಲಿ ಪದವಿ ಪಡೆದಿದ್ದಾರೆ. ನಂತರ ಹಲವು ಜಾಹೀರಾತುಗಳಿಗೆ ಧ್ವನಿ ನೀಡಿದರು. 2017 ರಿಂದ ಮಲಯಾಳಂ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಪಯಣ ಆರಂಭಿಸಿದ ಇವರು ಕನ್ನಡದಲ್ಲಿ ಚಾಣಾಕ್ಷ, ಪೈಲ್ವಾನ್ ಮುಂತಾದ ಚಿತ್ರಗಳ ಗೀತೆಗಳಿಗೆ ಧ್ವನಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+