Celebs»Sukumar
  ಸುಕುಮಾರ್

  ಸುಕುಮಾರ್

  Director
  Born : 11 Jan 1970
  ಸುಕುಮಾರ್ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ. ಆಂಧ್ರಪ್ರದೇಶದಲ್ಲಿ ಜನಿಸಿದ ಇವರು ಚಿತ್ರರಂಗಕ್ಕೆ ಬರುವ ಮುನ್ನ ಗಣಿತ ಮತ್ತು ಭೌತಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಬರಹಗಾರರಾಗಿ ಚಿತ್ರರಂಗ ಪ್ರವೇಶಿಸಿದ ಇವರು 2004 ರಲ್ಲಿ ತೆರೆಕಂಡ `ಆರ್ಯ' ಚಿತ್ರದಿಂದ... ReadMore
  Famous For

  ಸುಕುಮಾರ್ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ. ಆಂಧ್ರಪ್ರದೇಶದಲ್ಲಿ ಜನಿಸಿದ ಇವರು ಚಿತ್ರರಂಗಕ್ಕೆ ಬರುವ ಮುನ್ನ ಗಣಿತ ಮತ್ತು ಭೌತಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಬರಹಗಾರರಾಗಿ ಚಿತ್ರರಂಗ ಪ್ರವೇಶಿಸಿದ ಇವರು 2004 ರಲ್ಲಿ ತೆರೆಕಂಡ `ಆರ್ಯ' ಚಿತ್ರದಿಂದ ನಿರ್ದೇಶಕರಾಗಿ ಸಿನಿ ಜೀವನ ಆರಂಭಿಸಿದರು.

  ಜಗದಂ, ಆರ್ಯ 2, 100 % ಲವ್, ನನ್ನಕು ಪ್ರೇಮತೋ, ರಂಗಸ್ಥಳ ಮುಂತಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

  Read More
  • ರಂಗಸ್ಥಳ ಟ್ರೇಲರ್
  ಸುಕುಮಾರ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X