
ಸುಮಲತಾ
Actress
Born : 27 Aug 1963
Birth Place : ಬೆಂಗಳೂರು
ಸುಮಲತಾ ಅಂಬರೀಶ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ಪಂಚಭಾಷಾ ನಟಿ.ಖ್ಯಾತ ನಟ ಮತ್ತು ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್‌ರವರ ಧರ್ಮಪತ್ನಿ. 1963 ರಲ್ಲಿ ಚೆನ್ನೈನಲ್ಲಿ ಜನಿಸಿದ ಸುಮಲತಾ ಬೆಳೆದಿದ್ದೆಲ್ಲ...
ReadMore
Famous For
ಸುಮಲತಾ ಅಂಬರೀಶ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ಪಂಚಭಾಷಾ ನಟಿ.ಖ್ಯಾತ ನಟ ಮತ್ತು ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್‌ರವರ ಧರ್ಮಪತ್ನಿ.
1963 ರಲ್ಲಿ ಚೆನ್ನೈನಲ್ಲಿ ಜನಿಸಿದ ಸುಮಲತಾ ಬೆಳೆದಿದ್ದೆಲ್ಲ ಮುಂಬೈ ಮತ್ತು ಆಂಧ್ರಪ್ರದೇಶದಲ್ಲಿ. ತಮ್ಮ 15 ನೇ ವಯಸ್ಸಿನಲ್ಲಿಯೇ ಆಂಧ್ರಪ್ರದೇಶ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾದರು. ಕನ್ನಡದಲ್ಲಿ ಡಾ.ರಾಜಕುಮಾರ್ರ `ರವಿಚಂದ್ರ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ `ಆಹುತಿ',`ಅವತಾರ ಪುರುಷ',ತಾಯಿ ಕನಸು',ಕರ್ಣ' ,`ಕಥಾನಾಯಕ' ಮುಂತಾದ ಚಿತ್ರಗಳಲ್ಲಿ...
-
ಬೆಂಕಿ ಹಚ್ಚಿ ಆನೆ ಸಾವು: ಈ ಪೈಶಾಚಿಕ ಕೃತ್ಯ ನಡೆಸಿದ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು- ಸುಮಲತಾ
-
ಹಿರಿಯ ನಟ ಶನಿಮಹದೇವಪ್ಪ ನಿಧನಕ್ಕೆ ಸ್ಯಾಂಡಲ್ವುಡ್ ತಾರೆಯರು ಸಂತಾಪ
-
ಹಿರಿಯ ಕಲಾವಿದ ಶನಿ ಮಹಾದೇವಪ್ಪ ನಿಧನ: ಪುನೀತ್, ಸುದೀಪ್ ಸಂತಾಪ
-
ಸಿನಿಮಾ ಆಗಲಿದೆಯೇ ನಟಿ, ಸಂಸದೆ ಸುಮಲತಾ ಜೀವನ?
-
'ಸ್ನೇಹ ಪ್ರೀತಿಗೆ ಸಾಕಾರ ರೂಪ ನಮ್ಮ ವಿಷ್ಣುವರ್ಧನ್': ಸುಮಲತಾ ಅಂಬರೀಶ್
-
'ನಮ್ಮೆಲ್ಲರ ಹಸಿವು ನೀಗಿಸುವ ದೈವ, ನಿನಗೆ ನನ್ನ ಪ್ರಣಾಮಗಳು' - ಸುಮಲತಾ
ಸುಮಲತಾ ಕಾಮೆಂಟ್ಸ್