twitter
    Celebs»Sumalatha

    ಸುಮಲತಾ ಅಂಬರೀಶ್

    (aka) Sumalatha Ambareesh, Sumalatha Ambarish,
    Actress
    Born : 27 Aug 1963
    Birth Place : ಬೆಂಗಳೂರು
    ಸುಮಲತಾ ಅಂಬರೀಶ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ಪಂಚಭಾಷಾ ನಟಿ. ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್‌ರವರ ಧರ್ಮಪತ್ನಿ ಹಾಗೂ ರಾಜಕಾರಣಿ ಕೂಡ ಹೌದು.  ಸುಮಲತಾ 1963ರ... ReadMore
    Famous For

    ಸುಮಲತಾ ಅಂಬರೀಶ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ಪಂಚಭಾಷಾ ನಟಿ. ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್‌ರವರ ಧರ್ಮಪತ್ನಿ ಹಾಗೂ ರಾಜಕಾರಣಿ ಕೂಡ ಹೌದು.  ಸುಮಲತಾ 1963ರ ಆಗಸ್ಟ್ ೨೭ರಂದು ಚೆನ್ನೈನಲ್ಲಿ ಜನಿಸಿದರು. ಆದರೆ, ಅವರು ಬೆಳೆದಿದ್ದೆಲ್ಲಾ ಮುಂಬೈ ಮತ್ತು ಆಂಧ್ರಪ್ರದೇಶದಲ್ಲಿ. ತಮ್ಮ 15ನೇ ವಯಸ್ಸಿನಲ್ಲಿಯೇ ಆಂಧ್ರಪ್ರದೇಶ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾದರು. ಕನ್ನಡದಲ್ಲಿ ಡಾ.ರಾಜ್‌ಕುಮಾರ್ ಅಭಿನಯದ `ರವಿಚಂದ್ರ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಆಹುತಿ, ಅವತಾರ ಪುರುಷ, ತಾಯಿ ಕನಸು, ಕರ್ಣ, ಕಥಾನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು.

     

    Read More

    • ಹೋಪ್ ಚಿತ್ರದ ಟ್ರೇಲರ್
    ಸುಮಲತಾ ಅಂಬರೀಶ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X