twitter
    Celebs»Suneel Puranik

    ಸುನೀಲ್ ಪುರಾಣಿಕ್

    Actor
    ಸುನೀಲ್ ಪುರಾಣಿಕ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ, ನಿರ್ದೇಶಕ ಮತ್ತು ನಿರ್ಮಾಪಕ. ಚಿತ್ರರಂಗದಲ್ಲಿ ಸುಮಾರು 30 ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಇವರು ಐದು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. 50 ಕ್ಕೂ ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ ಮತ್ತು ಸುಮಾರು 5000 ಕ್ಕೂ ಹೆಚ್ಚು... ReadMore
    Famous For
    ಸುನೀಲ್ ಪುರಾಣಿಕ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ, ನಿರ್ದೇಶಕ ಮತ್ತು ನಿರ್ಮಾಪಕ. ಚಿತ್ರರಂಗದಲ್ಲಿ ಸುಮಾರು 30 ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಇವರು ಐದು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. 50 ಕ್ಕೂ ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ ಮತ್ತು ಸುಮಾರು 5000 ಕ್ಕೂ ಹೆಚ್ಚು ಧಾರಾವಾಹಿ ಸಂಚಿಕೆಗಳಲ್ಲಿ ನಟಿಸಿದ್ದಾರೆ.

    1985 ರಲ್ಲಿ ಧಾರವಾಡದಿಂದ ಬೆಂಗಳೂರಿಗೆ ಬಂದು ಚಿಕ್ಕ ಚಿಕ್ಕ ಪಾತ್ರಗಳಲ್ಲಿ ನಟಿಸುವ ಮೂಲಕ ಹಂತ ಹಂತವಾಗಿ ಬೆಳೆದರು. ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇವರು 2020 ರಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾದರು.
    Read More
    • ಇಂಗ್ಲಿಷ್ ಮಂಜ ಟ್ರೈಲರ್
    • ಆದಿತಿ ಪ್ರಭುದೇವ `ಆನಾ' ಟ್ರೇಲರ್
    • ಆನ ಟೀಸರ್
    ಸುನೀಲ್ ಪುರಾಣಿಕ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X