X
ಸುನೀಲ್ ಪುರಾಣಿಕ್
Actor

ಸುನೀಲ್ ಪುರಾಣಿಕ್ ಜೀವನ ಚರಿತ್ರೆ

ಸುನೀಲ್ ಪುರಾಣಿಕ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ, ನಿರ್ದೇಶಕ ಮತ್ತು ನಿರ್ಮಾಪಕ. ಚಿತ್ರರಂಗದಲ್ಲಿ ಸುಮಾರು 30 ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಇವರು ಐದು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. 50 ಕ್ಕೂ ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ ಮತ್ತು ಸುಮಾರು 5000 ಕ್ಕೂ ಹೆಚ್ಚು ಧಾರಾವಾಹಿ ಸಂಚಿಕೆಗಳಲ್ಲಿ ನಟಿಸಿದ್ದಾರೆ.

1985 ರಲ್ಲಿ ಧಾರವಾಡದಿಂದ ಬೆಂಗಳೂರಿಗೆ ಬಂದು ಚಿಕ್ಕ ಚಿಕ್ಕ ಪಾತ್ರಗಳಲ್ಲಿ ನಟಿಸುವ ಮೂಲಕ ಹಂತ ಹಂತವಾಗಿ ಬೆಳೆದರು. ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇವರು 2020 ರಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+