ಸುನಿಲ್ ರಾವ್
Actor
Born : 04 Sep 1978
ಸುನಿಲ್ ರಾವ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ, ಗಾಯಕ ಮತ್ತು ಗೀತಸಾಹಿತಿ. ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿ ನಂತರ ಕೆಲವು ಕಿರುತೆರೆ ಕಾರ್ಯಕ್ರಮಗಳ ಮೂಲಕ ಸಿನಿರಂಗ ಪ್ರವೇಶಿಸಿದರು. ಖ್ಯಾತ ಹಿನ್ನಲೆ ಗಾಯಕಿ ಮತ್ತು ಸುಗಮ ಸಂಗೀತಗಾರ್ತಿ ಬಿ ಕೆ ಸುಮಿತ್ರಾ ರವರ ಪುತ್ರ....
ReadMore
Famous For
ಸುನಿಲ್ ರಾವ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ, ಗಾಯಕ ಮತ್ತು ಗೀತಸಾಹಿತಿ. ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿ ನಂತರ ಕೆಲವು ಕಿರುತೆರೆ ಕಾರ್ಯಕ್ರಮಗಳ ಮೂಲಕ ಸಿನಿರಂಗ ಪ್ರವೇಶಿಸಿದರು.
ಖ್ಯಾತ ಹಿನ್ನಲೆ ಗಾಯಕಿ ಮತ್ತು ಸುಗಮ ಸಂಗೀತಗಾರ್ತಿ ಬಿ ಕೆ ಸುಮಿತ್ರಾ ರವರ ಪುತ್ರ. ಇವರ ಸಹೋದರಿ ಸೌಮ್ಯ ರಾವ್ ಕೂಡ ಹಿನ್ನಲೆ ಗಾಯಕಿಯಾಗಿ ಸಕ್ರಿಯವಾಗಿದ್ದಾರೆ. ಜಯನಗರದ ನ್ಯಾಷನಲ್ ಕಾಲೇಜಿನ ವಿಧ್ಯಾಭ್ಯಾಸ ಮುಗಿಸಿದ ಇವರು ಗಾಯಕರಾಗಲು ಚಿತ್ರರಂಗ ಪ್ರವೇಶಿಸಿದರು.
ಬಾಲನಟನಾಗಿ `ಕೆಂಡದ ಮಳೆ' ಮತ್ತು `ಏಳು ಸುತ್ತಿನ ಕೋಟೆ' ಮುಂತಾದ ಚಿತ್ರಗಳಲ್ಲಿ ನಟಿಸಿದ ಇವರು 2003 ರಲ್ಲಿ ಬಾಲಿವುಡ್ ಚಿತ್ರ `ಫ್ರೀಕಿ ಚಕ್ರ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಕನ್ನಡದಲ್ಲಿ `ಪ್ರೀತಿ...
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ಸುನಿಲ್ ರಾವ್ ಕಾಮೆಂಟ್ಸ್