ಸುರೇಂದ್ರ ಬಂಟ್ವಾಳ್
Actor
Birth Place : ಬಂಟ್ವಾಳ್
ಸುರೇಂದ್ರ ಬಂಟ್ವಾಳ್ ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ನಟ. ರೌಡಿ ಶೀಟರ್ ಆಗಿದ್ದ ಇವರು ನಂತರ ತುಳು ಚಿತ್ರರಂಗದಲ್ಲಿ ತೊಡಗಿಸಿಕೊಂಡರು. ಚಾಲಿ ಪೋಲಿಲು ಮತ್ತು ಸವರ್ಣದೀರ್ಘ ಸಂಧಿ ಚಿತ್ರಗಳಲ್ಲಿ ನಟಿಸಿದ್ದಾರೆ. ಮಂಗಳೂರಿನಲ್ಲಿ ಫೈನಾನ್ಸ್ ಮಾಡಿಕೊಂಡಿದ್ದ ಸುರೇಂದ್ರ ರವರು...
ReadMore
Famous For
ಸುರೇಂದ್ರ ಬಂಟ್ವಾಳ್ ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ನಟ. ರೌಡಿ ಶೀಟರ್ ಆಗಿದ್ದ ಇವರು ನಂತರ ತುಳು ಚಿತ್ರರಂಗದಲ್ಲಿ ತೊಡಗಿಸಿಕೊಂಡರು. ಚಾಲಿ ಪೋಲಿಲು ಮತ್ತು ಸವರ್ಣದೀರ್ಘ ಸಂಧಿ ಚಿತ್ರಗಳಲ್ಲಿ ನಟಿಸಿದ್ದಾರೆ.
ಮಂಗಳೂರಿನಲ್ಲಿ ಫೈನಾನ್ಸ್ ಮಾಡಿಕೊಂಡಿದ್ದ ಸುರೇಂದ್ರ ರವರು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ ಬೀಸಿ ಬಂಧನಕ್ಕೊಳಗಾಗಿದ್ದರು. 2020 ಆಕ್ಟೋಬರ್ 20 ರ ತಡರಾತ್ರಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಕೊಲೆಗೀಡರಾದರು.
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಸುರೇಂದ್ರ ಬಂಟ್ವಾಳ್ ಕಾಮೆಂಟ್ಸ್