twitter
    Celebs»Susheel Gowda

    ಸುಶೀಲ್ ಗೌಡ

    Actor
    ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಉದಯೋನ್ಮುಖ ನಟ. ರೋಮ್ಯಾಂಟಿಕ್ ಸೀರಿಯಲ್ `ಅಂತಪುರ' ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹಾಗೇ ದುನಿಯಾ ವಿಜಯ್ ಅಭಿನಯದ ಸಲಗ ಚಿತ್ರದಲ್ಲಿ ಪೋಲಿಸ್ ಪಾತ್ರದಲ್ಲಿ ನಟಿಸಿದ್ದರು. ಮಂಡ್ಯದ ವಿವಿ ಬಡಾವಣೆ ನಿವಾಸಿಯಾಗಿದ್ದ ಸುಶೀಲ್... ReadMore
    Famous For

    ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಉದಯೋನ್ಮುಖ ನಟ. ರೋಮ್ಯಾಂಟಿಕ್ ಸೀರಿಯಲ್ `ಅಂತಪುರ' ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹಾಗೇ ದುನಿಯಾ ವಿಜಯ್ ಅಭಿನಯದ ಸಲಗ ಚಿತ್ರದಲ್ಲಿ ಪೋಲಿಸ್ ಪಾತ್ರದಲ್ಲಿ ನಟಿಸಿದ್ದರು.

    ಮಂಡ್ಯದ ವಿವಿ ಬಡಾವಣೆ ನಿವಾಸಿಯಾಗಿದ್ದ ಸುಶೀಲ್ ಬೆಂಗಳೂರಿನಲ್ಲಿ ಜಿಮ್ ಟ್ರೇನರ್ ಆಗಿದ್ದರು. ಲಾಕ್ ಡೌನ್ ಕಾರಣದಿಂದ ಕಳೆದ ಮೂರು ತಿಂಗಳಿನಿಂದ ಜಿಮ್ ಮುಚ್ಚಿದ್ದರಿಂದ ಮಂಡ್ಯಕ್ಕೆ ವಾಪಸಾಗಿದ್ದರು. ಇಂಡವಾಳು ಗ್ರಾಮದಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳಿದ್ದ ಅವರು ಜುಲೈ 8, 2020  ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು.

    Read More
    ಸುಶೀಲ್ ಗೌಡ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X